ಮೋದಿಯಿಂದ ರಾಮರಾಜ್ಯ ನಿರ್ಮಾಣ: ಸಚಿವ ಡಾ.ಸುಧಾಕರ್
Apr 18 2024, 02:17 AM ISTದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಶ್ರೀ ದ್ರೌಪದಿ ಆದಿ ಪರಾಶಕ್ತಿ ಮಹಾಸಂಸ್ಥಾನ ಪೀಠಕ್ಕೆ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಭೇಟಿ ನೀಡಿ, ಪೀಠಾಧಿಪತಿ ಹಾಗೂ ವಹ್ನಿಕುಲ ಕ್ಷತ್ರಿಯ ಜನಾಂಗದ ಗುರು ಸದ್ಗುರು ಬಾಲಯೋಗಿ ಸಾಯಿ ಮಂಜುನಾಥ ಮಹಾರಾಜ್ ಶ್ರೀಗಳ ಆಶೀರ್ವಾದ ಪಡೆದರು.