ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
Mar 31 2024, 02:08 AM ISTಬೀದರ್ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.