• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಪೇಟೆ: ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ

Jun 09 2025, 12:15 AM IST
ನಗರದ ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಜನರೊಂದಿಗೆ ಸಂವಾದ ನಡೆಸಿದರು.

ಪಹಲ್ಗಾಂ ದಾಳಿ ಕೇಸಲ್ಲಿ ಬಿವೈವಿ ಯಾರ ರಾಜೀನಾಮೆ ಕೇಳ್ತಾರೆ ? ಸಚಿವ ಮಧು

Jun 08 2025, 07:33 AM IST

ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ : ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 02:33 AM IST
ಭದ್ರಾವತಿ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆಯನ್ನು ೧೮ ಸಾವಿರ ಕೊಟಿ ರು. ವೆಚ್ಚದಲ್ಲಿ ಪುನಶ್ಚೇತನಗೊಳಿಸುವುದಕ್ಕೆ ಸಂಕಲ್ಪ ಮಾಡಿದ್ದೇನೆ. ಅದರ ಡಿಪಿಆರ್ ಕೂಡ ತಯಾರಾಗುತ್ತಿದೆ. ಎಚ್‌ಎಂಟಿ ಕಾರ್ಖಾನೆಗೂ ಮರು ಜೀವ ನೀಡುವ ಉದ್ದೇಶದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ.

ಎಲ್ಲ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು: ಸಚಿವ ಆರ್.ಬಿ. ತಿಮ್ಮಾಪೂರ

Jun 08 2025, 02:21 AM IST
ಸರ್ವ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು. ಎಲ್ಲ ಧರ್ಮಿಯರನ್ನು ಪ್ರೀತಿಸುವುದರ ಜೊತೆಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಮಳೆಯಿಂದ ಹಾನಿ: ಗಿರಿ ಪ್ರದೇಶಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

Jun 08 2025, 02:11 AM IST
ಚಿಕ್ಕಮಗಳೂರು; ಕಳೆದ ಪೂರ್ವ ಮುಂಗಾರಿನಲ್ಲಿ ಬಿದ್ದ ಭಾರೀ ಮಳೆಗೆ ಜಿಲ್ಲೆಯಲ್ಲಿ ಹಾನಿಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೀತಾಳಯ್ಯನಗಿರಿ, ಬಾಬಾಬುಡನ್‌ಗಿರಿ ಮಾಲ್ ಸೇರಿದಂತೆ ಗಿರಿ ಪ್ರದೇಶಕ್ಕೆ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಶನಿವಾರ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದರು.

ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 01:39 AM IST
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು.

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.

ಹಾಡಿ, ಹಟ್ಟಿಯನ್ನೂ ಕಂದಾಯ ಗ್ರಾಮವಾಗಿಸಿ: ಸಚಿವ ಕೃಷ್ಣಬೈರೇಗೌಡ

Jun 07 2025, 01:50 AM IST
ಕಣ್ತಪ್ಪಿನಿಂದ ಕಂದಾಯ ಗ್ರಾಮ ಪಟ್ಟಿಯಿಂದ ಬಿಟ್ಟು ಹೋಗಿರುವ ಹಾಡಿ, ತಾಂಡಾ, ಹಟ್ಟಿ, ಗೊಲ್ಲರ ಹಟ್ಟಿಗಳನ್ನು ಗುರುತಿಸಿ ಶೀಘ್ರದಲ್ಲಿ ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಪ್ರಾಥಮಿಕ ಅಧಿಸೂಚನೆ ಪ್ರಕಟಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇರಗೌಡ ಸೂಚಿಸಿದರು.

ಮಾಗಡಿಗೆ 5 ಕೆಪಿಎಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

Jun 07 2025, 12:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ನಿಟ್ಟಿನಲ್ಲಿ ಏಷ್ಯನ್ ಡೆವಲಂಪ್ಮೆಂಟ್ ವತಿಯಿಂದ 5 ಸಾವಿರ ಕೋಟಿ ಅನುದಾನ ಮೂಲಕ ಈ ವರ್ಷ 500 ಕೆಪಿಎಸಿ ಶಾಲೆ ಮಾಡಲಾಗುತ್ತಿದೆ.

ನಿಮ್ಮೆಲ್ಲರ ಅಭಿಪ್ರಾಯಗಳನ್ನು ಸರ್ಕಾರದ ಗಮನಕ್ಕೆ ತರುವೆ: ಸಚಿವ ಚಲುವರಾಯಸ್ವಾಮಿ

Jun 07 2025, 12:15 AM IST
ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ, ಉದ್ಯೋಗ ಸೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆಯನ್ನು ರೂಪಿಸಿದೆ. ಬಲವಂತವಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸುವುದಿಲ್ಲ. ಅದಕ್ಕಾಗಿಯೇ ರೈತ ಮುಖಂಡರ ಸಭೆ ಕರೆದು ನಿಮ್ಮ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇವೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved