• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಡಿಸಿಎಂ ಆಕಾಂಕ್ಷಿಯಲ್ಲ: ಸಚಿವ ಕೆ.ಎನ್. ರಾಜಣ್ಣ

Jun 24 2024, 01:35 AM IST
ನಾನು ಉಪಮುಖ್ಯಮಂತ್ರಿಯ ಆಕಾಂಕ್ಷಿಯೂ ಅಲ್ಲ. ಇನ್ನು ಮುಂದೆ ಯಾವ ಚುನಾವಣೆಯಲ್ಲಿಯೂ ನಿಲ್ಲುವವನು ಅಲ್ಲ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು.

ಯುವಕರು ಅಂಬೇಡ್ಕರ್‌ ಸಿದ್ಧಾಂತದ ಹಾದಿಯಲ್ಲಿ ಸಾಗಲಿ: ಸಚಿವ ಮುನಿಯಪ್ಪ

Jun 24 2024, 01:31 AM IST
ಮಾದಿಗ ಸಮಾಜವನ್ನು ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಪುನರ್‌ ಸಂಘಟನೆ ಮಾಡುವ ಅವಶ್ಯಕತೆ ಇದೆ.

ಉಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಹಿರಿದು: ಸಚಿವ ಕೆ.ಎನ್.ರಾಜಣ್ಣ

Jun 24 2024, 01:31 AM IST
ಬಾಗಲಕೋಟೆ ನವನಗರದ ಸೆಕ್ಟರ್ ಸಂಖ್ಯೆ 25ರಲ್ಲಿ ನೂತನವಾಗಿ ನಿರ್ಮಿಸಿರುವ ಬಾಪೂಜಿ ಸಹಕಾರಿ ಸಂಘದ ಕೇಂದ್ರ ಕಚೇರಿ ಸಹಕಾರಿ ಉದ್ಘಾಟನಾ ಸಮಾರಂಭವನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್‌ ಉದ್ಘಾಟಿಸಿದರು.

ಸದ್ಯದಲ್ಲೇ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ

Jun 24 2024, 01:30 AM IST
ಮಡಿಕೇರಿ ಕಡೆ ಉತ್ತಮ ಮಳೆಯಾದರೆ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರಲಿದೆ. ಜುಲೈ ತಿಂಗಳೊಳಗೆ ೧೧೦ ಅಡಿ ನೀರು ಬಂದರೆ ಅನುಕೂಲವಾಗಲಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಾಲೆಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಸೂರಜ್ ರೇವಣ್ಣ ಪ್ರಕರಣದಲ್ಲಿ ರಾಜಕೀಯವಿಲ್ಲ: ಕೃಷಿ ಸಚಿವ ಸಿಆರ್‌ಎಸ್

Jun 24 2024, 01:30 AM IST

ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಪ್ರಕರಣ ಸಂಬಂಧ ಕಾನೂನು ಇದೆ, ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ಇದರ ಬಗ್ಗೆ ನಮಗೂ ಮುಜುಗರ ಇದೆ. ಇದನ್ನು ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ.  

ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

Jun 23 2024, 02:05 AM IST
ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ. ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ.

3 ಡಿಸಿಎಂ ಆದರೆ ತೊಂದರೆಯೇನು?: ಸಚಿವ ರಾಜಣ್ಣ

Jun 23 2024, 02:01 AM IST
ನಾನು ಮೊದಲಿನಿಂದಲೂ ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಹೇಳುತ್ತಲೇ ಬಂದಿದ್ದೇನೆ. ಮಧ್ಯೆ ಚುನಾವಣೆ ಬಂದಿದ್ದರಿಂದ ಎಐಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಈ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಹೇಳಿದ್ದರು.

ಮಠಗಳ ಮೇಲೆ ಅಪಾರ ಗೌರವ: ಕೇಂದ್ರ ಸಚಿವ

Jun 22 2024, 12:51 AM IST
ದಾಬಸ್‌ಪೇಟೆ: ನಾನು ಈಗಾಗಲೇ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಕಷ್ಟ ಬಂದಾಗ ಮಠಗಳಿಗೆ ಭೇಟಿ ನೀಡಿ ಮಠಾಧೀಶರ ಸಲಹೆ, ಸೂಚನೆ, ಆಶೀರ್ವಾದ ಪಡೆಯುತ್ತೇನೆ. ಮಠಗಳ ಬಗ್ಗೆ ನನಗೆ ಅಪಾರ ಗೌರವವಿದ್ದು, ಮುಂದೆಯೂ ಮಠಾಧೀಶರ ಸಂಪರ್ಕದಲ್ಲಿರುತ್ತೇನೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಕೆ.ಜೆ. ಜಾರ್ಜ್

Jun 21 2024, 01:06 AM IST
ಚಿಕ್ಕಮಗಳೂರು, ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮತ್ತು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ ಎಂದು ರಾಜ್ಯದ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ರಿಂದ ದ್ವೇಷದ ರಾಜಕಾರಣ ಆರೋಪ

Jun 21 2024, 01:05 AM IST
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಆದರೆ ತಮ್ಮ ಸದಸ್ಯತ್ವ ರದ್ದುಪಡಿಸುವ ಮೂಲಕ ತಮ್ಮನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದಲೂ ಕೆಳಗಿಳಿಸಬಹುದೆಂಬ ದುರುದ್ದೇಶದಿಂದ ಸಚಿವ ಕೆ. ವೆಂಕಟೇಶ್ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 347
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved