• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ವಿ.ಸೋಮಣ್ಣ ಫ್ಲೇಕ್ಸ್ ಹರಿದ ಕಿಡಿಗೇಡಿಗಳು

Jun 11 2024, 01:32 AM IST
ತುಮಕೂರು ಲೋಕಸಭೆ ಸಂಸದ ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಫ್ಲೇಕ್ಸ್ ಹಾಕಿದ್ದನ್ನು ಕಿಡಿಕೇಡಿಗಳು ಹರಿದು ಹಾಕಿದ ಘಟನೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೀತಕ್ಕ ಸೋತರೂ ಜನರ ಮನಸ್ಸು ಗೆದ್ದಿದ್ದಾರೆ: ಸಚಿವ ಮಧು ಬಂಗಾರಪ್ಪ

Jun 11 2024, 01:32 AM IST
ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಫೂರ್ತಿ ಆಗಲಿದೆ. ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆ‍ದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ.

ಎಚ್‌ಡಿಕೆ, ಸೋಮಣ್ಣಗೆ ಸಚಿವ ಸ್ಥಾನ: ಅಭಿವೃದ್ಧಿಗೆ ವೇಗ ಹೆಚ್ಚಳ

Jun 11 2024, 01:31 AM IST
ತುಮಕೂರು ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿರುವುದು ಸಂತಸವಾಗಿದ್ದು, ಎಚ್‌.ಡಿ ಕುಮಾರಸ್ವಾಮಿ, ಸೋಮಣ್ಣ ಕೇಂದ್ರ ಸಚಿವರಾಗಿರುವುದು ಅಭಿವೃದ್ಧಿಗೆ ವೇಗ ನೀಡಿದಂತಾಗಿದೆ ಎಂದು ಮಾಜಿ ಶಾಸಕ ಎಚ್.ನಿಂಗಪ್ಪ ಹೇಳಿದರು.

ವಾಲ್ಮೀಕಿ ಸಮುದಾಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪುರ

Jun 11 2024, 01:30 AM IST
ಲೋಕಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.

ನಡ್ಡಾಗೆ ಕೇಂದ್ರ ಸಚಿವ ಹುದ್ದೆ: ಬಿಜೆಪಿ ನೂತನ ಅಧ್ಯಕ್ಷ ಹುದ್ದೆ ಯಾರಿಗೆ?

Jun 10 2024, 12:52 AM IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್‌ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಗಣೇಶ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ

Jun 10 2024, 12:48 AM IST
ತಾವು ಮೊದಲ ಬಾರಿಗೆ ಶಾಸಕರಾದಾಗ ಬಿಜೆಪಿ ಅಧಿಕಾರದಲ್ಲಿದ್ದರೂ ಕೋಟ್ಯಂತರ ರುಪಾಯಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ.

ಬಾಂಜಾರುಮಲೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಭೇಟಿ

Jun 10 2024, 12:47 AM IST
ಗ್ರಾಮದ ಯುವಕರನ್ನು ಶಾಲು ಹೊದಿಸಿ ಅಭಿನಂದಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ಕುರಿತು ಚರ್ಚಿಸಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು.

ಡಯಾಬಿಟ್‌ ಆಸ್ಪತ್ರೆ ಗ್ರಾಮೀಣ ಜನರಿಗೆ ಅನುಕೂಲ: ಸಚಿವ ಆರ್.ಬಿ. ತಿಮ್ಮಾಪುರ

Jun 10 2024, 12:46 AM IST
ಲೋಕಾಪುರ ಪಟ್ಟಣದಲ್ಲಿ ಡಯಾಬಿಟ್‌ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಿದರು.

ಮೊದಲ ಬಾರಿಗೆ ತುಮಕೂರಿಗೆ ಕೇಂದ್ರ ಸಚಿವ ಸ್ಥಾನ

Jun 10 2024, 12:30 AM IST
ಕಲ್ಪತರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಂತಾಗಿದೆ. ಪಾರ್ಲಿಮೆಂಟ್‌ನಲ್ಲಿ ತುಮಕೂರಿನ ಸಂಸದ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂತದ್ದೊಂದು ಹುದ್ದೆ ತುಮಕೂರು ಪಾಲಾಗಿದ್ದು ಸಹಜವಾಗಿ ಜನರಲ್ಲಿ ಸಂತೋಷವನ್ನುಂಟು ಮಾಡಿದೆ.

ಬಿಜೆಪಿ ದ್ವೇಷ ನಡೆಗೆ ಪ್ರಜ್ಞಾವಂತ ಮತದಾರ ವಿರೋಧ: ಮಾಜಿ ಸಚಿವ ಎಚ್.ಆಂಜನೇಯ ಪ್ರತಿಕ್ರಿಯೆ

Jun 09 2024, 01:36 AM IST
ನಲವತ್ತು ವರ್ಷಗಳಿಂದಲೂ ಬಿಜೆಪಿ ಹಿಡಿತ ಸಾಧಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲುವು
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 347
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved