ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಸಚಿವ ಜಮೀರ್ ಅಹ್ಮದ್ ಖಾನ್
Mar 15 2024, 01:18 AM ISTಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ.