• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗೆ ಸುಳ್ಳೇ ಬಂಡವಾಳ: ಸಚಿವ ಬೈರತಿ ಸುರೇಶ್

May 25 2024, 12:54 AM IST
ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್‌ ಶಾಸಕರು ಹಾಗೂ ಕಾರ್ಯಕರ್ತರು ಹೆಚ್ಚು ದುಡಿದಿದ್ದಾರೆ ಅವರ ಶ್ರಮದಿಂದ ಕಾಂಗ್ರೆಸ್ ಗೆಲ್ಲಲಿದೆ, ಪೊಲೀಸ್ ವರದಿ ಕೂಡ ಅದನ್ನೇ ಹೇಳಿದೆ, ಕಾಂಗ್ರೆಸ್‌ ಈ ಚುನಾವಣೆಯನ್ನು ಸಹ ಅದೇ ರೀತಿ ಎದುರಿಸಲಿದೆ.

ಹಾಸ್ಟೆಲ್ ವಾರ್ಡನ್ ಮೇಲೆ ಸಚಿವ ಜಮೀರ್ ಫುಲ್‌ ಗರಂ

May 25 2024, 12:52 AM IST
ಸಚಿವ ಜಮೀರ್ ಅಹಮದ್ ಖಾನ್ ಚಿತ್ರದುರ್ಗದ ಅಲ್ಪಸಂಖ್ಯಾತರ ಬಾಲಕಿಯರ ಹಾಸ್ಟೆಲ್ ಗೆ ಭೇಟಿ ನೀಡಿ ಅಹವಾಲು ಆಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ

May 25 2024, 12:49 AM IST
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.

ಬೆಂಗಳೂರಿಗೆ ಅಪಕೀರ್ತಿ ತರಬೇಡಿ: ಗೃಹ ಸಚಿವ ಪರಂ

May 25 2024, 12:48 AM IST
ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ‌ ಕ್ರಮ ತೆಗೆದುಕೊಂಡಿದೆ. ಹೀಗಿದ್ದರೂ ಉಡ್ತಾ ಬೆಂಗಳೂರು ಎಂದೆಲ್ಲಾ ಹೇಳಿ ಬೆಂಗಳೂರಿಗೆ ಅಪಕೀರ್ತಿ ತರಬೇಡಿ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಎಚ್ಚರಿಕೆ

May 25 2024, 12:46 AM IST
ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಎಚ್.ಆಂಜನೇಯಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಿ

May 24 2024, 12:48 AM IST
ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಬೇಕು ಎಂದು ಪಟ್ಟಣದ ಆದಿಜಾಂಬವ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಜಗಳೂರು ತಾಲೂಕು ಮಾದಿಗ ಸಮಾಜ ಒತ್ತಾಯಿಸಿದೆ.

ಚಿಂತಕರ ಚಾವಡಿಗೆ ಚಿಂತನೆ ಮಾಡುವರನ್ನು ಕಳಿಸಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

May 23 2024, 01:04 AM IST
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಹಾಗೂ ನೈರುತ್ಯ ಕ್ಷೇತ್ರದ ಪ್ರಚಾರ ಸಭೆಯಲ್ಲಿ ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿದರು.

ಮಳೆ ಬೀಳುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಹಿಸಿ : ಸಚಿವ ಜಾರ್ಜ್‌

May 23 2024, 01:01 AM IST
ಚಿಕ್ಕಮಗಳೂರು, ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ ಪೂರ್ವ ಸಿದ್ಧತೆ ಹಾಗೂ ಪರಿಹಾರ ಕ್ರಮಗಳ ಕುರಿತು ಬುಧವಾರ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕೇಂದ್ರದ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಆಗಿರುವ ಮಳೆ ಮತ್ತು ಇತರೆ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ರಾಜಕಾರಣ ಸಚ್ಚಾರಿತ್ರ್ಯಕ್ಕೆ ಪ್ರಸಾದ್ ಮಾದರಿ: ಸಚಿವ ಮಹದೇವಪ್ಪ

May 22 2024, 12:57 AM IST
ಸಂಸದ ಶ್ರೀನಿವಾಸ್‌ ಪ್ರಸಾದ್‌ಗೆ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved