ನೇಹಾ ನಿವಾಸಕ್ಕೆ ಗೃಹ ಸಚಿವ ಭೇಟಿ
May 21 2024, 12:34 AM ISTಘಟನೆ ನಡೆದ ತಕ್ಷಣ ಬರಬೇಕಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಬರಲಾಗಲಿಲ್ಲ. ಆದರೆ, ಘಟನೆ ಬಗ್ಗೆ ತಿಳಿದ ಕೂಡಲೇ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಚಿವರು, ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ ಎಂದು ಸಚಿವರು ಹೇಳಿದ್ದಾರೆ.