ಲೀಡ್.. ಸರ್ಕಾರದ ಸೌಲಭ್ಯದಿಂದ ಜನರ ಕುಂದು ಕೊರತೆ ನಿವಾರಣೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
Mar 04 2024, 01:22 AM ISTಜನರ ಅಹವಾಲು ಸ್ವೀಕಾರ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿ, ಐದೂ ಗ್ಯಾರಂಟಿ ಯೋಜನೆಗಳ ಸರ್ಕಾರ ನೀಡುತ್ತಿದ್ದು, ಯಾವುದೇ ಕುಟುಂಬ, ಫಲಾನುಭವಿಗಳಿಗೆ ಯೋಜನೆಗಳ ಪಡೆಯಲು ಸಾಧ್ಯವಾಗದಿದ್ದರೆ ಅಂತಹವರಿಗೆ ತಕ್ಷಣವೇ ಸೌಲಭ್ಯ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ.