ಅಭಿವೃದ್ಧಿ ಒಂದೇ ರಾತ್ರಿಯಲ್ಲಿ ಮಾಡುವ ಮಾಯಾ ಬಜಾರ್ ಅಲ್ಲ : ಸಚಿವ ಕೆ.ಎನ್. ರಾಜಣ್ಣ
Mar 09 2025, 01:50 AM ISTಎಸ್ಸಿಎಸ್ಪಿ, ಟಿಎಸ್ಪಿ ಕಾಯಿದೆ ನಮ್ಮದೇ, ದೇಶದಲ್ಲಿ ಅದನ್ನು ಸಮರ್ಥವಾಗಿ ಜಾರಿ ಮಾಡಿದ್ದರಲ್ಲಿ ನಾವು ಎರಡನೆಯವರು. ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಆ ಸಮುದಾಯಗಳಿಗೆ ಅಲೋಕೇಶನ್ ಮಾಡಿರುವುದನ್ನು ಬೇರೆ ಕಾರಣಕ್ಕೆ ಉಪಯೋಗ ಮಾಡಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.