ಆತ್ಮಗೌರವವೆ ಕಾಂಗ್ರೆಸ್ ಧ್ಯೇಯ: ಸಚಿವ ಈಶ್ವರ ಖಂಡ್ರೆ
May 01 2024, 01:22 AM ISTಸಮಾಜದ ಉಳಿವಿಗಾಗಿ, ಸಂವಿಧಾನದ ಸಂರಕ್ಷಣೆಗಾಗಿ ಕಾಂಗ್ರೆಸ್ ಗೆಲ್ಲಿಸುವಂತೆ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದರು. ನಗರದಲ್ಲಿ ದಲಿತ ಸಂರಕ್ಷಣಾ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮತ್ತು ಸಂವಿಧಾನ ಸಂರಕ್ಷಣಾ ಸಮಿತಿ, ಬೀದರ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿಸಲಾಗಿತ್ತು.