ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಯಕನಹಟ್ಟಿ ದೊಡ್ಡ ರಥೋತ್ಸವ ಜಕಾತಿ ವಸೂಲಿ ಇಲ್ಲ: ಸಚಿವ ಡಿ.ಸುಧಾಕರ್
Feb 26 2024, 01:30 AM IST
ಮಾ.19 ರಿಂದ ಏ.1 ರವರೆಗೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವವಿದ್ದು, ಮಾ.26 ಮಂಗಳವಾರ ದೊಡ್ಡ ರಥೋತ್ಸವ ಜರುಗಲಿದ್ದು, ಸಿದ್ಧತೆ ಕುರಿತು ನಾಯಕನಹಟ್ಟಿ ಒಳಮಠ ಸಮುದಾಯ ಭವನದ ಆವರಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.
ಮನೆ ಮನೆಯಲ್ಲೂ ಸಂವಿಧಾನ ಓದುವಂತಾಗಲಿ: ಸಚಿವ ಲಾಡ್
Feb 25 2024, 01:51 AM IST
ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಮೋದಿ ನನ್ನ ಬೈಯ್ಯುವುದು ಲಾಡ್ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ
Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಕೇಂದ್ರ ಸಚಿವ ಜೋಶಿ
Feb 25 2024, 01:49 AM IST
ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್ ವಿತರಣೆ ಕಾರ್ಯಕ್ರಮ ನಡೆಯಿತು.
ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ- ಮಾಜಿ ಸಚಿವ ಎಸ್.ಎಸ್. ಪಾಟೀಲ
Feb 25 2024, 01:48 AM IST
ಇತ್ತೀಚಿನ ಕಾಲಘಟ್ಟದಲ್ಲಿ ಹನಿಗವನ, ಇನಿಗವನ, ಹಾಯ್ಕುಗಳು, ರುಬಾಯಿ, ಮುಕ್ತಕ, ಶಾಯಿರಿ ಮುಂತಾದ ಸಾಹಿತ್ಯ ಪ್ರಕಾರಗಳ ಜೊತೆಗೆ ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ.
ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ
Feb 25 2024, 01:48 AM IST
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇ ಯಡಿಯೂರಪ್ಪ: ಸಚಿವ ರಾಮಲಿಂಗರೆಡ್ಡಿ
Feb 25 2024, 01:47 AM IST
ಧಾರ್ಮಿಕ ದತ್ತಿ ಕಾಯ್ದೆ ತಿದ್ದುಪಡಿ ಮಾಡಿದವರೇ ಬಿಜೆಪಿಯವರು. ಈ ಕಾಯ್ದೆ ಜಾರಿಗೆ ತಂದಿದ್ದೇ ವಿಜಯೇಂದ್ರ ಅವರ ಅಪ್ಪ, ಯಡಿಯೂರಪ್ಪ ಅವರೇ 2011ರಲ್ಲಿ ಈ ಕಾಯ್ದೆ ತಂದಿದ್ದು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಫಲ: ಸಚಿವ ಸಂತೋಷ ಲಾಡ್
Feb 25 2024, 01:46 AM IST
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ 3.54,437 ಕುಟುಂಬಗಳಿಗೆ ನೇರ ಹಣ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,69,278 ಮನೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಜೋಶಿ
Feb 25 2024, 01:45 AM IST
ಪ್ರಧಾನಿ ಮೋದಿ ಅವರು ಪ್ರತಿ ಬೂತ್ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಕನಕಗಿರಿ ಉತ್ಸವವನ್ನು ಜನೋತ್ಸವವಾಗಿಸಲು ಸಹಕರಿಸಿ: ಸಚಿವ ಶಿವರಾಜ ತಂಗಡಗಿ
Feb 25 2024, 01:45 AM IST
ಮಾ.೧, ೨ರಂದು ಉತ್ಸವಕ್ಕೆ ಆಗಮಿಸುವ ಎರಡು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಜಿಲ್ಲಾಢಳಿತ ಮಾಡಿಕೊಳ್ಳುತ್ತಿದೆ. ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇನ್ನಿತರೆ ಸೌಲಭ್ಯವನ್ನು ವ್ಯವಸ್ಥಿತವಾಗಿ ಮಾಡಲಾಗಿದೆ.
< previous
1
...
247
248
249
250
251
252
253
254
255
...
310
next >
More Trending News
Top Stories
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ