ಶೀಘ್ರ ಕಾಮಗಾರಿ ಪೂರೈಸಲು ಸೂಚಿಸಲಾಗುವುದು: ಸಚಿವ ನಾರಾಯಣಸ್ವಾಮಿ
Feb 23 2024, 01:45 AM ISTಕಾಮಗಾರಿ ನಡೆಯುವ ಸ್ಥಳದಲ್ಲಿ ಸಾರ್ವಜನಿಕರಿಗೆ ಧೂಳಿನಿಂದ ಆರೋಗ್ಯದಲ್ಲಿ ತುಂಬಾ ವ್ಯತ್ಯಯ ಉಂಟಾಗಿದ್ದು, ಗಮನಕ್ಕೆ ಬಂದಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಹಾಕಿ ಕಾಮಗಾರಿ ಕೆಲಸವನ್ನು ಗುತ್ತಿಗೆದಾರರು ಮಾಡುತ್ತಿಲ್ಲ.