ಬಸವಣ್ಣನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ: ಸಚಿವ ಪಾಟೀಲ
Feb 18 2024, 01:38 AM ISTಜಗಜ್ಯೋತಿ ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಹೆಜ್ಜೆ ಹಾಕುವುದು ಸೂಕ್ತವಾಗಿದೆ. ಮಹಾ ಮಾನವತಾವಾದಿ ವಿಶ್ವ ಗುರು, ಸಮ ಸಮಾಜ ಕಟ್ಟುವುದರಲ್ಲಿ ಯಶಸ್ವಿಯಾದವರು ಹಾಗೂ ಮೊಟ್ಟ ಮೊದಲನೇ ಸಂಸದೀಯ ವ್ಯವಸ್ಥೆ ಹುಟ್ಟುಹಾಕಿದವರೇ ಪೂಜ್ಯ ಬಸವಣ್ಣನವರು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.