• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನರನ್ನು ಮುಂಚೂಣಿಗೆ ತರುವುದು ಕಾಂಗ್ರೆಸ್‌ ಧ್ಯೇಯ: ಸಚಿವ ಜಾರ್ಜ್‌

Apr 17 2024, 01:15 AM IST
ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್‌ ಪಕ್ಷದ ಚುನಾವಣಾ ವಾರ್‌ ರೂಂಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ

Apr 16 2024, 01:09 AM IST
ದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.

ಬಿಜೆಪಿ ಪ್ರಣಾಳಿಕೆ ಮೋದಿ‌ ಫೋಟೊ ಅಲ್ಬಂ‌ನಂತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Apr 16 2024, 01:04 AM IST
ಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಚೇದಿನ್‌ನಿಂದ ಹಿಡಿದು, ವಿಕಸಿತ ಭಾರತ, ಅಮೃತ ಕಾಲ್‌ ಮೂಲಕ ಸಾಗಿ ಈಗಿನ ಮೋದಿ ಕೀ ಗ್ಯಾರಂಟಿ ವರೆಗೆ ಬಂದಿದೆ. ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ, ಕಾಂಗ್ರೆಸ್‌ ಗ್ಯಾರಂಟಿಗೆ, ಖರ್ಗೆ ಸಾಹೇಬರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಾಹೇಬರೇ ವಾರಂಟಿ ಇದ್ದಾರೆಂದರು.

ದಾವಣಗೆರೆ ಬಿಟ್ಟು ಹಳ್ಳಿಗೆ ಕಾಲಿಡದ ಸಚಿವ: ಸಿದ್ದೇಶ್ವರ

Apr 16 2024, 01:04 AM IST
ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿದರೆ ಅಭಿವೃದ್ಧಿಪಡಿಸುತ್ತೇನೆ ಎನ್ನುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ 10 ವರ್ಷ ಸಚಿವನಾಗಿ ಏನು ಮಾಡಿದರು? ಇಷ್ಟು ವರ್ಷವಾದರೂ ದಾವಣಗೆರೆ ನಗರವನ್ನು ಬಿಟ್ಟು, ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಬೇರೆ ಯಾವುದೇ ತಾಲೂಕಿಗೂ ಭೇಟಿ ನೀಡಲಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ‌ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

Apr 16 2024, 01:01 AM IST
ಸಾಂಕೇತಿಕವಾಗಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಏ.18ರಂದು ಮತ್ತೊಮ್ಮೆ ಬಿಜೆಪಿ ನಾಯಕರರೊಂದಿಗೆ ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಸತ್ಯ, ಸುಳ್ಳಿನ ನಡುವಿನ ಹೋರಾಟ: ಸಚಿವ ದರ್ಶನಾಪುರ

Apr 15 2024, 01:23 AM IST
ಈ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವೆ ನಡೆಯುತ್ತಿರುವ ಹೋರಾಟವಾಗಿದೆ, ಮತದಾರರು ನ್ಯಾಯದ ಪರ ಬೆಂಬಲಿಸಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಬಿ.ಎನ್‌.ಚಂದ್ರಪ್ಪರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ: ಮಾಜಿ ಸಚಿವ ವೆಂಕಟರಮಣಪ್ಪ

Apr 15 2024, 01:22 AM IST
ಈ ದೇಶದ ಜನಪರ ಆಡಳಿತ ಜಾರಿಗಾಗಿ ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು. ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಪರ ಹೆಚ್ಚು ಮತ ನೀಡುವ ಮೂಲಕ ತಮ್ಮ ಪುತ್ರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರ ಗೌರವ ಕಾಪಾಡುವಂತೆ ಮಾಜಿ ಸಚಿವ ವೆಂಕಟರಮಣಪ್ಪ ಮನವಿ ಮಾಡಿದ್ದಾರೆ.

ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ

Apr 15 2024, 01:20 AM IST
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಜನರ ನೆಮ್ಮದಿ ಜೀವನಕ್ಕೆ ಅಂಬೇಡ್ಕರ್ ಸಂವಿಧಾನವೇ ಕಾರಣ: ಸಚಿವ

Apr 15 2024, 01:20 AM IST
ವಿಶ್ವವೇ ಗೌರವಿಸುವಂತಹ ಸಂವಿಧಾನ ರಚನೆ ಮಾಡುವಲ್ಲಿ ಪ್ರಮುಖರಾದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಾಗದೆ ರಾಷ್ಟ್ರದ ಬಹುದೊಡ್ಡ ಆಸ್ತಿಯಾಗಿದ್ದಾರೆ. ಇಂತಹ ಮಹಾನ್ ಚೇತನದ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಅವರ ಸಂದೇಶಗಳನ್ನು ಪಾಲನೆ ಮಾಡಬೇಕು.

ಮಠಾಧೀಶರ ಭೇಟಿ ಮಾಡಿದ ಗೃಹ ಸಚಿವ ಪರಮೇಶ್ವರ್‌

Apr 15 2024, 01:16 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved