ಡಾ. ಅಂಬೇಡ್ಕರ್ ಆಶಯದ ಸಮಾಜ ನಿರ್ಮಾಣ ಇಂದಿನ ಅಗತ್ಯ-ಸಚಿವ ಎಚ್.ಕೆ. ಪಾಟೀಲ
Mar 07 2025, 12:50 AM ISTಡಾ. ಬಿ. ಆರ್. ಅಂಬೇಡ್ಕರ್ ಅವರ ಮೌಲ್ಯ, ತತ್ವ ಹಾಗೂ ಅಧ್ಯಯನಶೀಲತೆ ಹಾಗೂ ಸಂವಿಧಾನದ ಜಾಗೃತಿ ಇಂದಿನ ಅಗತ್ಯವಾಗಿದ್ದು, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾ ಶಾಖೆ ಈ ನಿಟ್ಟಿನಲ್ಲಿ ಜನಪರವಾಗಿ ಒಗ್ಗೂಡಿ ಮತ್ತಷ್ಟ ಉತ್ತಮ ಕಾರ್ಯಗಳನ್ನು ಮಾಡಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.