• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ಹಂಚಿಕೆ, ಬರ ಪರಿಹಾರದಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Apr 14 2024, 01:52 AM IST
ತೆರಿಗೆ ಹಂಚಿಕೆ ಹಾಗೂ ಬರ ಪರಿಹಾರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಲವಾರು ರಾಜ್ಯ ಸರ್ಕಾರಗಳು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ: ಸಚಿವ ಎಂ.ಬಿ.ಪಾಟೀಲ

Apr 14 2024, 01:50 AM IST
ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಸಚಿವ ಎಂ.ಬಿ.ಪಾಟೀಲ ಮತಯಾಚಿಸಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.

ದೇಶ, ಜಿಲ್ಲೆಯ ಕೆಟ್ಟ ಪರಿಸ್ಥಿತಿಗೆ ಬಿಜೆಪಿಯವರೇ ಕಾರಣ: ಸಚಿವ ಮಂಕಾಳ ವೈದ್ಯ

Apr 14 2024, 01:49 AM IST
ಬಿಜೆಪಿಯವರಿಂದ ದೇಶ, ಉತ್ತರ ಕನ್ನಡ ಜಿಲ್ಲೆಗೆ ಕೆಟ್ಟ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ತಾಂಡವವಾಡುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕಿದೆ ಎಂದು ಸಚಿವ ಮಾಂಕಾಳ್ ಎಸ್. ವೈದ್ಯ ಹೇಳಿದರು.

ಪ್ರಚಾರದ ವೇಳೆ ಅಸ್ವಸ್ಥ; ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆಸ್ಪತ್ರೆಗೆ ದಾಖಲು

Apr 14 2024, 01:48 AM IST
ಕಳೆದ ಎರಡು ದಿನಗಳಿಂದ ಬೇಸಿಗೆ ಬಿಸಿಲು ಝಳದಿಂದ ರಕ್ತದೊತ್ತಡ, ಗಂಟಲು ಬೇನೆ, ಮೈಕೈ ನೋವುಗಳಿಂದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬಳಲುತ್ತಿದ್ದರು.

ಎಸ್‌.ಪಿ.ಮುದ್ದಹನುಮೇಗೌಡರ ಪರ ಸಚಿವ ರಾಜಣ್ಣ ಮತಬೇಟೆ

Apr 13 2024, 01:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೊರಗಿನವರು. ಅವರಿಗೆ ಓಟು ಹಾಕಿದರೆ ದೂರದ ಬೆಟ್ಟ ನುಣ್ಣಗೆ ಇದ್ದಂಗಷ್ಟೆ, ಅವರನ್ನು ನಂಬಿ ಕೆಲಸ ಮಾಡಕ್ಕಾಗಲ್ಲ. ನಮ್ಮ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇಗೌಡ ಸ್ಥಳೀಯರು ಅವರಿಗೆ ಮತ ನೀಡಿ. ಮತದಾರರು ತಮ್ಮ ಅಸ್ತಿತ್ವ ತೋರಿಸುವ ಮೂಲಕ ಎಸ್‌ಪಿಎಂ ಗೆಲುವಿಗೆ ಶ್ರಮಿಸಬೇಕು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆಯಿತ್ತರು.

ರಾಮನ ಬೀದಿಗೆ ತಂದ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು

Apr 13 2024, 01:02 AM IST
ನಮಗೂ ಶ್ರೀರಾಮ ದೇವರು. ಆದರೆ, ಈ ಬಿಜೆಪಿಯವರು ಶ್ರೀರಾಮನ ಹೆಸರು ಹೇಳಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಬಿಜೆಪಿಯವರಿಗೆ ಸಂವಿಧಾನವೇ ಗೊತ್ತಿಲ್ಲ. ಭಾವನಾತ್ಮಕ ಸಂಬಂಧಗಳ ಜೊತೆ ಚುನಾವಣೆ ಲೆಕ್ಕಾಚಾರ ಹೆಣೆಯುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಕಟಕಿಯಾಡಿದರು.

ಅಧಿಕಾರಕ್ಕಾಗಿ ಸುಳ್ಳು ಹೇಳುವ ಜಾಯಮಾನ ಕಾಂಗ್ರೆಸ್‌ನದಲ್ಲ: ಸಚಿವ ಡಿ.ಸುಧಾಕರ್

Apr 11 2024, 12:54 AM IST
ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸಚಿವ ಡಿ.ಸುಧಾಕರ್ ಬಿರುಸಿನ ಪ್ರಚಾರ ನಡೆಸಿದರು.

ವೇದಾಂತಗೆ ಸನ್ಮಾನಿಸಿದ ಸಚಿವ ಪಾಟೀಲ್

Apr 11 2024, 12:52 AM IST
ದ್ವಿತೀಯ ಪಿಯು ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ವೇದಾಂತ ನಾವಿ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.

ಎಚ್‌ಡಿಕೆ ಪರ ಪ್ರಚಾರ : ಮಾಜಿ ಸಚಿವ

Apr 11 2024, 12:50 AM IST
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಜಿಪಂ ವ್ಯಾಪ್ತಿಯಲ್ಲಿ ಇಡೀ ದಿನ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು

ಶೈಕ್ಷಣಿಕ ಕ್ಷೇತ್ರದ ಏಳಿಗೆಗೆ ಪಟ್ಟದ್ದೇವರ ಕೊಡುಗೆ ಅನನ್ಯ: ಸಚಿವ ಈಶ್ವರ ಖಂಡ್ರೆ

Apr 11 2024, 12:48 AM IST
ಭಾಲ್ಕಿ ತಾಲೂಕಿನ ಕರಡ್ಯಾಳದ ಅನುಭವ ಮಂಟಪದಲ್ಲಿ ರಾಜ್ಯಕ್ಕೆ 7, 8ನೇ ರ್‍ಯಾಂಕ್‌ ಪಡೆದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿ ಮಾತನಾಡಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved