• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಮಾತ್ರ ಜನಪರ ಆಡಳಿತ: ಮಾಜಿ ಸಚಿವ ಆಂಜನೇಯ

Apr 11 2024, 12:46 AM IST
ಹೊಳಲ್ಕೆರೆ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಮತ ಯಾಚಿಸಿದ ಮಾಜಿ ಸಚಿವ ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೆ, ಪಕ್ಷ ಬಲಪಡಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ವಿನೋದ ಅಸೂಟಿ ಪರ ಸಚಿವ ಲಾಡ್‌ ರೋಡ್ ಶೋ

Apr 09 2024, 12:57 AM IST
ನವಲಗುಂದ ಪಟ್ಟಣದ ವಿನಾಯಕಪೇಟ್, ಗಾಂಧಿ ಮಾರುಕಟ್ಟೆ, ತಿಪ್ಪಯ್ಯನ ಕೂಟ್, ಹುಗ್ಗಿ ಓಣಿ, ರಾಮಲಿಂಗ ಓಣಿ, ಗ್ರಾಮದೇವಿ ಕೂಟ್, ಚಾವಡಿ, ಕಳ್ಳಿಮಠ ಓಣಿ, ತೆಗ್ಗಿನಕೇರಿ ಓಣಿ, ಲಿಂಗರಾಜ ಸರ್ಕಲ್ ನಂತರ ಗಾಂಧಿ ಮಾರುಕಟ್ಟೆಗೆ ಬಂದು ರೋಡ್ ಶೋ ಮುಕ್ತಾಯಗೊಂಡಿತು.

ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ

Apr 09 2024, 12:53 AM IST
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.

ಬಿಜೆಪಿಯಿಂದ ಶ್ರಮಿಕರು, ರೈತರಿಗೆ ಅನ್ಯಾಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Apr 09 2024, 12:52 AM IST
ಭಾರತೀಯ ಜನತಾ ಪಾರ್ಟಿ ಸಾಮಾಜಿಕ, ಶೈಕ್ಷಣಿಕ, ಮಹಿಳಾ, ಯುವ, ಶ್ರಮಿಕರಿಗೆ, ರೈತರು ಮತ್ತು ಪಾಲುದಾರಿಕೆ ನ್ಯಾಯ ಒದಗಿಸುವಲ್ಲಿ ಅನ್ಯಾಯ ಮಾಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟೀಕಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ

Apr 09 2024, 12:50 AM IST
ನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.

ಭಾರತ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ: ಕೇಂದ್ರ ಸಚಿವ ಜೋಶಿ

Apr 09 2024, 12:47 AM IST
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಲೋಕಸಭೆ ಚುನಾವಣೆ ನಿರ್ಲಕ್ಷ್ಯ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ

Apr 09 2024, 12:45 AM IST
ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್‌ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ.

ಎಲ್ಲರನ್ನೊಳಗೊಂಡ ಅಭಿವೃದ್ಧಿ ಕಾಂಗ್ರೆಸ್ ಸಂಕಲ್ಪ: ಸಚಿವ

Apr 08 2024, 01:06 AM IST
ದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ.

ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಸಚಿವ ಭೇಟಿ

Apr 08 2024, 01:04 AM IST
ಕೊಡಗು ಈಗ ಕಾಂಗ್ರೆಸ್‌ ಭದ್ರಕೋಟೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿವ ವೆಂಕಟೇಶ್‌ ಹೇಳಿದರು.

ಬಿಜೆಪಿ ಆರ್ಥಿಕ ತಪ್ಪು ನೀತಿಯಿಂದ ಸಾಲದ ಹೊರೆ: ಸಚಿವ ಶರಣಪ್ರಕಾಶ ಪಾಟೀಲ್‌

Apr 08 2024, 01:02 AM IST
ಮೋದಿ ನೇತೃತ್ವ ಕೇಂದ್ರ ಸರಕಾರದ ಆರ್ಥಿಕ ತಪ್ಪು ನೀತಿಯಿಂದಾಗಿ ದೇಶದ ಮೇಲೆ ಸಾಲದ ಹೊರೆ ಹೆಚ್ಚಾಗಿದೆ. ಯುಪಿಎ ಸರ್ಕಾರದ ಆಡಳಿತದಲ್ಲಿ ₹೫೪ ಲಕ್ಷ ಕೋಟಿ ಸಾಲದ ಹೊರೆ ಇದ್ದರೆ, ಇದೀಗ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ₹೧೬೦ ಲಕ್ಷ ಕೋಟಿ ಸಾಲ ಮಾಡಿದೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved