ನೈತಿಕತೆ ಪಾಲನೆ ಪತ್ರಕರ್ತರ ಜವಾಬ್ದಾರಿ: ಸಚಿವ ಮಲ್ಲಿಕಾರ್ಜುನ್
Feb 04 2024, 01:34 AM ISTಭಾಷೆ, ಜ್ಞಾನ, ಸಾಮಾಜಿಕ ಕಾಳಜಿ, ಧಾರ್ಮಿಕ, ಇತಿಹಾಸ, ಪರಂಪರೆ ಸಾಂಸ್ಕೃತಿಕತೆ ಮೈಗೂಡಿಸಿಕೊಳ್ಳಬೇಕು. ಪತ್ರಕರ್ತರು, ಮಾಧ್ಯಮಗಳು ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ದುರುಪಯೋಗ ಆಗದಂತೆ ಕೆಲಸ ನಿರ್ವಹಿಸಬೇಕು.