ಸಚಿವ ತಂಗಡಗಿ ತಾಯಿಗೆ ಅವಮಾನಿಸಿದ ಸಿ.ಟಿ.ರವಿ ಕ್ಷಮೆ ಕೋರಲೇಬೇಕು
Mar 29 2024, 12:50 AM ISTಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಅವರ ತಾಯಿ ಬಗ್ಗೆ ತುಚ್ಛವಾಗಿ ಮಾತನಾಡಿ, ಅವಮಾನಿಸಿರುವ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ತಕ್ಷಣವೇ ಭಾರತಮಾತೆಗೆ, ಇಡೀ ಹೆಣ್ಣುಕುಲಕ್ಕೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕಪ್ಪುಬಟ್ಟೆ ಪ್ರದರ್ಶಿಸಿ, ಘೇರಾವ್ ಮಾಡುವುದಾಗಿ ಭೋವಿ ಸಮಾಜ ಜಿಲ್ಲಾಧ್ಯಕ್ಷ ಎಚ್.ಜಯಣ್ಣ ದಾವಣಗೆರೆಯಲ್ಲಿ ಎಚ್ಚರಿಸಿದರು.