ಶಿಕ್ಷಕ, ವೈದ್ಯ ಅತ್ಯಂತ ಶ್ರೇಷ್ಠ ವೃತ್ತಿ: ಸಚಿವ ಶಿವರಾಜ ತಂಗಡಗಿ
Feb 01 2024, 02:01 AM ISTಅಕ್ಷರ ಕಲಿಸುವ ಗುರು, ಜೀವ ಉಳಿಸುವ ವೈದ್ಯರ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಗ್ರಾಮೀಣ ಪ್ರದೇಶದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳು ಭವಿಷ್ಯಕ್ಕೆ ಶಿಕ್ಷಕರನ್ನು ಮತ್ತು ವೈದ್ಯರನ್ನು ಹುಟ್ಟು ಹಾಕಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಹಾಯ ಮಾಡುತ್ತಿವೆ.