ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆ ಕಲಿಸಿರಿ: ಸಚಿವ ಶಿವಾನಂದ ಪಾಟೀಲ
Jan 31 2024, 02:16 AM ISTವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆಯಲ್ಲಿ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದ್ದು, ಜಗತ್ತಿಗೆ ಅನ್ನ ಮತ್ತು ಜ್ಞಾನ ಕೊಟಿದ್ದು ಭಾರತ. ಇಂದು ಜಗತ್ತಿನ ಮೂಲೆ ಮೂಲೆಗಳಲ್ಲಿ ಭಾರತದ ವೈದ್ಯರು, ವಿಜ್ಞಾನಿಗಳು,ಎಂಜಿನಿಯರ್ಗಳು ಹರಡಿಕೊಂಡಿದ್ದಾರೆ. ಅದರ ಶ್ರೇಯಸ್ಸು ವಿದ್ಯೆ ಕಲಿಸಿದ ನಮ್ಮ ದೇಶದ ಶಿಕ್ಷಕರಿಗೆ ಸಲ್ಲುತ್ತದೆ ಎಂದರು