ಅಧಿಕಾರಿಗಳೇ ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ
May 28 2025, 11:51 PM ISTಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು.