• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೇಮಾವತಿ ನೀರು ಹರಿಸದಿದ್ದರೆ ಎಂಜಿನಿಯರ್ ಕಚೇರಿಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ

Mar 16 2024, 01:48 AM IST
ನೀಡಿದ ಗಡುವಿನಂತೆ ಹೇಮಾವತಿ ಜಲಾಶಯದಿಂದ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರಿನಲ್ಲಿರುವ ಜಲಾಶಯದ ಮುಖ್ಯ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ 2ನೇ ಪಟ್ಟಿ ಮಾರ್ಚ್‌ 18ಕ್ಕೆ: ಸಚಿವ ದಿನೇಶ್‌ ಗುಂಡೂರಾವ್‌

Mar 16 2024, 01:47 AM IST
ಚುನಾವಣಾ ಆಯೋಗ ಕೂಡ ಇದೀಗ ಪ್ರಶ್ನೆಯಾಗಿದೆ. ಎಷ್ಟರ ಮಟ್ಟಿಗೆ ನಿಷ್ಪಕ್ಷಪಾತ ಕೆಲಸ ಮಾಡುತ್ತಿದೆ ಎನ್ನುವುದೇ ಪ್ರಶ್ನೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿ ರಾಜೀನಾಮೆ ನೀಡಿರುವುದು ಇದಕ್ಕೆಲ್ಲ ಕಾರಣ.

ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ, ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಸಚಿವ ಚಲುವರಾಯಸ್ವಾಮಿ

Mar 16 2024, 01:47 AM IST
ಸೂಪರ್‌ ಮಾರ್ಕೆಟ್ ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆಯಾಗಿ ಹಲವು ವರ್ಷ ಕಳೆದಿದ್ದರೂ ಕೆಲ ಅಡೆತಡೆಗಳಿಂದ ಈವರೆಗೂ ಹರಾಜು ಮಾಡಲು ಸಾಧ್ಯವಾಗಿರಲಿಲ್ಲ. ನಾನು ಮಂತ್ರಿಯಾದ ಬಳಿಕ ಇಲ್ಲಿನ ಅಡೆತಡೆ ಬಗೆಹರಿಸಿದ್ದೇನೆ. ಅಲ್ಲದೇ, ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಹಿತ್ತಾಳೆ ಕೇಂದ್ರದ ಆವರಣಕ್ಕೆ ಸ್ಥಳಾಂತರಿಸಲಾಗಿದೆ.

ತುಮಕೂರಿನಿಂದ ಲೋಕಸಭೆ ಸ್ಪರ್ಧೆ ವಿಧಿ ಲಿಖಿತ: ಮಾಜಿ ಸಚಿವ ವಿ.ಸೋಮಣ್ಣ

Mar 16 2024, 01:47 AM IST
ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ, ಅದು ವಿಧಿಲಿಖಿತ. ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಡಯಾಲಿಸಿಸ್ ಯಂತ್ರ-ಸಚಿವ ದಿನೇಶ ಗುಂಡೂರಾವ್

Mar 16 2024, 01:46 AM IST
ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೆರೆಗೆ ನೀರು ಹರಿಸದಿದ್ರೆ ಡ್ಯಾಂಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ

Mar 15 2024, 01:26 AM IST
ಎರಡು ದಿನದಲ್ಲಿ ಹಾಸನ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರು ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿದರು. ಹಾಸನದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೆಡಿಎಸ್‌ ಪ್ರತಿಭಟನೆಯಲ್ಲಿ ಮಾತನಾಡಿದರು.

ಜನರ ನಿರೀಕ್ಷೆಯಂತೆ ಕಾಂಗ್ರೆಸ್‌ ಆಡಳಿತ: ಸಚಿವ ಖಂಡ್ರೆ

Mar 15 2024, 01:22 AM IST
54 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ, ವಿವಿಧ ಕಾಮಗಾರಿಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ದಾಖಲೆ ರೀತಿಯಲ್ಲಿ 3.71 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ ಎಂದರು.

ಗ್ರಾಮಾಭಿವೃದ್ಧಿಗೆ ನರೇಗಾದಂತ ಯೋಜನೆ ಮತ್ತಷ್ಟು ಬರಲಿ: ಸಚಿವ ಡಾ.ಜಿ.ಪರಮೇಶ್ವರ

Mar 15 2024, 01:22 AM IST
ಗ್ಯಾರಂಟಿಗಳ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕಳೆದ ತಿಂಗಳು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 700 ಕೋಟಿ ರು. ವಿವಿಧ ಸವಲತ್ತುಗಳನ್ನು ನೀಡಿರುವುದೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂಪುರೇಷ ಸಿದ್ಧ; ಸಚಿವ ಚಲುವರಾಯಸ್ವಾಮಿ

Mar 15 2024, 01:20 AM IST
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ಗ್ರಾಮೀಣ ಪ್ರದೇಶದ ಬಹುತೇಕ ರಸ್ತೆಗಳು ಹಾಳಾಗಿವೆ ಎಂದರು.ಹಳ್ಳಿಗಾಡಿನ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲು ಬಿಂಡೇನಹಳ್ಳಿಯಿಂದ ಮಾಟನಕೊಪ್ಪಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 1 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಸಚಿವ ಜಮೀರ್ ಅಹ್ಮದ್‌ ಖಾನ್

Mar 15 2024, 01:18 AM IST
ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved