ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
₹225 ಕೋಟಿ ವಿವಿಧ ಕಾಮಗಾರಿಗಳಿಗೆ ಸಚಿವ ಖಂಡ್ರೆ ಚಾಲನೆ
Mar 15 2024, 01:16 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಡಜನರಿಗೆ ವರದಾನ. ಭಾಲ್ಕಿಯಲ್ಲಿ ನಡೆದ ಜನಸ್ಪಂದನ, ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮಾತನಾಡಿದರು.
ಮಂಡ್ಯಕ್ಕೆ ನಾಳೆ ಎಚ್ಡಿಕೆ, ನಿಖೀಲ್ ಆಗಮನ: ಅದ್ಧೂರಿ ಸ್ವಾಗತಕ್ಕೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತೀರ್ಮಾನ
Mar 14 2024, 02:06 AM IST
ರಾಜ್ಯ ಸರ್ಕಾರ ಗ್ಯಾರಂಟಿಗಳ ಆಶ್ವಾಸನೆ ನೀಡಿ ಮತಗಳನ್ನು ಕಸಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಜನಗಳಿಗೆ ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಜೊತೆಗೆ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇದನ್ನು ಜನರು ಮೌನವಾಗಿ ಗಮನಿಸುತ್ತಿದ್ದಾರೆ. ಇದಕ್ಕೆ ಉತ್ತರ ನೀಡಲು ಲೋಕಭಾ ಚುನಾವಣೆ ಬಂದಿದೆ.
ಕೊನೆಗೂ 1000 ಪರವಾನಗಿ ಭೂಮಾಪಕರ ನೇಮಕ: ಸಚಿವ ಕೃಷ್ಣಬೈರೇಗೌಡ
Mar 14 2024, 02:04 AM IST
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಭೂ ಮಾಪನ ಇಲಾಖೆಯಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆ ನಿವಾರಿಸಿ ತ್ವರಿತವಾಗಿ ಸೇವೆ ಕಲ್ಪಿಸಲು ಹೊಸ ನೇಮಕಾತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಹಲವಾರು ಕ್ರಮ ಕೈಗೊಂಡಿದ್ದು, ಮುಂಬರುವ ದಿನಗಳಲ್ಲಿ ಎಲ್ಲ ಹಂತದಲ್ಲಿ ಇ-ಆಫೀಸ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಡಾ। ಮಂಜುನಾಥ್ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ
Mar 14 2024, 02:03 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್.ಮಂಜುನಾಥ್ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು
Mar 14 2024, 02:03 AM IST
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು.
ಸಚಿವ ಎಚ್ಸಿಎಂ ಹೇಳಿಕೆಗೆ ಕೈ ಕಾರ್ಯಕರ್ತರ ಬೇಸರ
Mar 14 2024, 02:01 AM IST
ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹದೇವಪ್ಪ ಹನೂರು ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಅವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು ನಮ್ಮ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಜನರೇ ನೀಡಿದ ಅಧಿಕಾರ ಸದ್ಬಳಕೆಯಾಗುತ್ತಿದೆ: ಸಚಿವ ಮಧು ಬಂಗಾರಪ್ಪ
Mar 14 2024, 02:00 AM IST
ಸಾಗರದಲ್ಲಿ ಸುಮಾರು ೯೬೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧವನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಲೋಕಾರ್ಪಣೆಗೊಳಿಸಿದರು.
ಭರವಸೆಯಂತೆ ಯೋಜನೆಗಳ ಜಾರಿ: ಸಚಿವ ತಂಗಡಗಿ
Mar 13 2024, 02:06 AM IST
ಕನಕಗಿರಿ ಕ್ಷೇತ್ರದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಜೊತೆಗೆ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ಮಾಡಲಾಗುತ್ತಿದೆ.
ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಗುರಿ: ಸಚಿವ ದಿನೇಶ್ ಗುಂಡೂರಾವ್
Mar 13 2024, 02:05 AM IST
ಕಿವಿ ಕೇಳಿಸದೆ ಇರುವ ಕಿವುಡುತನ ಹುಟ್ಟುವಾಗಲೇ ಕೆಲವರಿಗೆ ಬರುತ್ತದೆ. ಇಂತಹ ಮಕ್ಕಳಿಗೆ ಶ್ರವಣ ಸಾಧನಗಳನ್ನು ಅಳವಡಿಸುವ ಮೂಲಕ ಅಲ್ಪ ಸ್ವಲ್ಪ ಕೇಳಿಸುವಂತೆ ಮಾಡಬಹುದಾಗಿದೆ. ಕಿವುಡುತನಕ್ಕೆ ಚಿಕಿತ್ಸೆ ಪಡೆಯಲು ಲಕ್ಷಾಂತರ ರುಪಾಯಿ ಬರಿಸಬೇಕಾಗಿತ್ತು. ಇದು ಬಡವರಿಗೆ ಅಸಾಧ್ಯ. ಹೀಗಾಗಿ, ಸರ್ಕಾರದ ವತಿಯಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ನಾವು ಒಂದು ವರ್ಷದಲ್ಲಿ ಶ್ರವಣ ದೋಷಕ್ಕೆ 353 ಶಸ್ತ್ರಚಿಕಿತ್ಸೆ ಮಾಡಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದಲ್ಲಿ 27 ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಶ್ಲಾಘಿಸಿದರು.
ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ಗೆ ಸಚಿವ ಜಿ.ಪರಮೇಶ್ವರ ಚಾಲನೆ
Mar 13 2024, 02:02 AM IST
ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ)ನಲ್ಲಿ ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯನ್ನು ನಾಲ್ಕು ದಿನಗಳ ಕಾಲ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗಿದೆ.
< previous
1
...
270
271
272
273
274
275
276
277
278
...
347
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!