ವಿದ್ಯಾರ್ಥಿಗಳೊಂದಿಗೆ ಸಚಿವ ಪ್ರಿಯಾಂಕ್ ಸಂವಾದ
Jan 26 2024, 01:45 AM ISTಸಮಸ್ಯೆ ಆಲಿಸಲು ಬಂದಿದ್ದೇನೆ ಎಂದು ಹೇಳುತ್ತ ಲೈಬ್ರರಿ, ಶೌಚಾಲಯ, ತರಗತಿಯಲ್ಲಿ, ಮೂಲ ಸೌಲಭ್ಯದಲ್ಲಿ ಏನಾದರೂ ತೊಂದರೆ ಇದೆಯಾ? ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಏನು ಮಾಡಿದರೆ ಅನುಕೂಲ ಎನ್ನುವುದನ್ನು ತಿಳಿಸಿ ಎಂದ ಸಚಿವ ಪ್ರಿಯಾಂಕ್ ಖರ್ಗೆ.