ಶೀಘ್ರ ರೈತರಿಗೆ ಬರಗಾಲ ಪರಿಹಾರ ಹಣ ಜಮೆ: ಸಚಿವ ಕೃಷ್ಣ ಬೈರೇಗೌಡ
Jan 25 2024, 02:03 AM ISTಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.