ರಾಮನ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ಕಾಂಗ್ರೆಸ್ ಮಾನಸಿಕತೆ ತೋರಿಸುತ್ತದೆ: ಸಂಸದ ನಳಿನ್ ಕುಮಾರ್
Jan 20 2024, 02:03 AM ISTರಾಮ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ ಎಂದರು.