ಕಾಂಗ್ರೆಸ್ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು
Jan 16 2024, 01:50 AM IST ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಶೇ.70ರಷ್ಟು ಬಿಜೆಪಿ ಕಾರ್ಯಕರ್ತರೇ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.