• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಫಲಿಸಲ್ಲ: ಸಚಿವ ಮಧು

Mar 03 2024, 01:32 AM IST
ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುತ್ತಾರೆ. ಹೌದು, ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಕಾಂಗ್ರೆಸ್‌ ಅಧಿಕಾರಲ್ಲಿದೆ. ಬಿಜೆಪಿಯವರ ಮನೆಯಲ್ಲಿ ಕೂಡ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಸಚಿವ ಜೋಶಿ ಮಹದಾಯಿ ಯೋಜನೆಗೆ ಪರವಾನಗಿ ಕೊಡಿಸಲಿ: ವೀರೇಶ ಸೊಬರದಮಠ

Mar 03 2024, 01:32 AM IST
ಸಚಿವರು ರಾಜ್ಯ ಸರ್ಕಾರ ಸರಿಯಾದ ದಾಖಲೆ ಸಲ್ಲಿಸಿಲ್ಲ, ಕಳಿಸಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಕಳೆದ ಜ. 30 ರಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್, ಡಾ. ಕೌಶಿಕ್ ಅವರ ಸಭೆಯ ಸಂದರ್ಭದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ರೈತಸೇನಾದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ನೀರಿನ ಸಮಸ್ಯೆ ಇರುವೆಡೆ ತಕ್ಷಣವೇ ಟ್ಯಾಂಕರ್ ಮೂಲಕ ಪೂರೈಸಿ: ಸಚಿವ ಎಚ್‌.ಕೆ. ಪಾಟೀಲ

Mar 03 2024, 01:32 AM IST
ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆ ಬಗ್ಗೆ ನಿಗಾ ವಹಿಸಿರಿ ಎಂದು ಕಾನೂನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ

Mar 03 2024, 01:31 AM IST
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡ

Mar 03 2024, 01:31 AM IST
ದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ನಿರೀಕ್ಷೆಯಂತೆ ಪ್ರಗತಿ ಕಂಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Mar 03 2024, 01:31 AM IST
ವಿದೇಶಗಳಲ್ಲಿ ಪ್ರಾಚೀನ ಸ್ಮಾರಕಗಳನ್ನು ಉತ್ತಮ ರೀತಿಯಲ್ಲಿ ಸಂರಕ್ಷಿಸಿ ಪ್ರವಾಸಿಗರನ್ನು ಸೆಳೆಯುವುದರೊಂದಿಗೆ ಪ್ರವಾಸೋದ್ಯಮದಲ್ಲಿ ಪ್ರಗತಿ ಸಾಧಿಸುವುದರೊಂದಿಗೆ ಆರ್ಥಿಕವಾಗಿಯೂ ಬೆಳವಣಿಗೆ ಸಾಧಿಸಿವೆ. ಅದೇ ರೀತಿ ನಮ್ಮಲ್ಲಿರುವ ಪ್ರಾಚೀನ ಸ್ಮಾರಕಗಳು, ದೇಗುಲಗಳು ಹಾಗೂ ನಿಸರ್ಗ ತಾಣಗಳನ್ನು ಉತ್ತಮ ರೀತಿಯಲ್ಲಿ ಸಂರಕ್ಷಿಸಿ ಪ್ರವಾಸೋದ್ಯಮದಲ್ಲಿ ಪ್ರಗತಿ ಸಾಧಿಸಬೇಕು.

ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಜೋಶಿ

Mar 03 2024, 01:31 AM IST
ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸರ್ಕಾರದ ಗ್ಯಾರಂಟಿಯಿಂದ ಬಡವರ ರಕ್ಷಣೆ: ಸಚಿವ ಡಿ.ಸುಧಾಕರ್

Mar 03 2024, 01:30 AM IST
ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ.

ಭದ್ರಾ ನಾಲೆ ಕೊನೆ ಭಾಗಕ್ಕೆ ನೀರು ಕೊಡುವಲ್ಲಿಯೂ ಎಡವಿದ ಸಚಿವ: ಬಿ.ಪಿ.ಹರೀಶ ಗೌಡ

Mar 03 2024, 01:30 AM IST
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಉಸ್ತುವಾರಿ ಸಚಿವರೇ ನೇರಹೊಣೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶಗೌಡ ದೂರಿದರು.

ಪ್ರತಿ ವರ್ಷ ಕನಕಗಿರಿ ಉತ್ಸವ: ಸಚಿವ ಶಿವರಾಜ ತಂಗಡಗಿ

Mar 03 2024, 01:30 AM IST
ರಾಜಾ ಉಡಚಪ್ಪ ನಾಯಕ ಅವರ ಗತವೈಭವ ತೋರಿಸಬೇಕು ಎನ್ನುವ ಕಾರಣಕ್ಕಾಗಿ ಉತ್ಸವ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 346
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved