ಜನರ ಅಹವಾಲು ಆಲಿಸಿದ ಸಚಿವ ಮಂಕಾಳ ವೈದ್ಯ
Feb 27 2024, 01:33 AM ISTಮಹಿಳೆಯರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದರು. ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳ್ಳದ ಕಾಮಗಾರಿ ಕಾರಣ ಕುಡಿಯುವ ನೀರು ಸಿಗುತ್ತಿಲ್ಲ.ಇದರಿಂದ ನೀರಿಗಾಗಿ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.