ಚಿಮ್ಮಡ ಜಿಎಲ್ಬಿಸಿಗೆ ಕಾಲುವೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ
Jan 09 2024, 02:00 AM ISTಮಹಾಲಿಂಗಪುರ: ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಗೆ (ಜಿಎಲ್ಬಿಸಿ) ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಳಗಿ ಭಾಗದಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿದರು. ನೀರಾವರಿ ಇಲಾಖೆ ಅಧಿಕಾರಿಗಳು, ಮುಖಮಡರು, ರೈತರು ಇದ್ದರು.