ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು-ಸಚಿವ ಎಚ್.ಕೆ. ಪಾಟೀಲ
Mar 04 2025, 12:32 AM ISTಕೃಷಿಯಲ್ಲಿರುವ ಹಲವಾರು ಸಮಸ್ಯೆಗಳಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು. ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು, ನೈಸರ್ಗಿಕ ಕೃಷಿಯನ್ನು ಮಾಡಲು ರೈತರು ಮುಂದೆ ಬರಬೇಕು, ಇದರಿಂದ ರೈತರ ಆತ್ಮಹತ್ಯೆಯ ಪ್ರಕರಣಗಳು ಕಡಿಮೆ ಆಗುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.