ಜೆರೋಸಾ ಶಾಲೆ ಘಟನೆ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
Feb 18 2024, 01:30 AM ISTಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.