ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್
Dec 29 2023, 01:32 AM ISTಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಕಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. 60 ವೆಂಟಿಲೇಟರ್ ಗಳು, 43 ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯವಿದೆ. ಆಮ್ಲಜನಕ ಉತ್ಪಾದನಾ ಘಟಕಗಳು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಸರ್ಕಾರದ ಮಾರ್ಗಸೂಚಿ ಪಾಲಿಸಿ.