ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ರೈತರ ಪ್ರತಿಭಟನೆ
Dec 26 2023, 01:31 AM ISTಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಾಲ ಮನ್ನಾಕ್ಕಾಗಿ, ಪರಿಹಾರಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಹೇಳಿರುವುದು ಖಂಡನೀಯ ತಕ್ಷಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು