ಕೋವಿಡ್ ಮುನ್ನೆಚ್ಚರಿಕೆ ಕಟ್ಟುನಿಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ
Dec 24 2023, 01:45 AM ISTಆಸ್ಪತ್ರೆಗಳಲ್ಲಿ ಔಷಧಿ ಸೇರಿದಂತೆ ಪಿಪಿಇ ಕಿಟ್, ಎನ್-95 ಮಾಸ್ಕ್ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಪತ್ರ ಬರೆದು ಅಗತ್ಯ ಪ್ರಮಾಣದಲ್ಲಿ ಔಷಧಿ, ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಪರಿಕರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು.