ಚಿತ್ರದುರ್ಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ದಾಂಧಲೆ
Dec 19 2023, 01:45 AM ISTಮಾದಿಗರ ಆತ್ಮಗೌರವ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಮೀಟಿಂಗ್ ಹಾಲ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ಮಾದಿಗ ಮಹಾಸಭಾದ ಹನುಮಂತಪ್ಪ ದುರ್ಗಾ, ದೇವರಾಜ್, ಸತೀಶ್ ಬಂಧಿತರು.