ವಿವಿ ತೆರೆದು ದೊಡ್ಡಸ್ತಿಕೆ ತೋರಿಸುವುದಲ್ಲ: ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್
Mar 02 2025, 01:17 AM ISTಮಂಡ್ಯ ವಿವಿ ಮುಚ್ಚುತ್ತಿರುವುದಕ್ಕೆ ಬಿಜೆಪಿ-ಜೆಡಿಎಸ್ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದಲ್ಲಿ ಕೇವಲ ವಿವಿ ತೆರೆದಿದ್ದೆಷು ಅಷ್ಟೇ. ಉಪನ್ಯಾಸಕರಿಗೆ, ಸಿಬ್ಬಂದಿಗೆ ಕನಿಷ್ಠ ಸಂಬಳ ಕೊಡಲಿಲ್ಲ. ಬೋಧಕ-ಬೋಧಕೇತರ ಸಿಬ್ಬಂದಿಯನ್ನು ನೇಮಿಸುವ ಯೋಗ್ಯತೆ ಪ್ರದರ್ಶಿಸಲಿಲ್ಲ. ಸೌಲಭ್ಯಗಳನ್ನು ದೊರಕಿಸಲಿಲ್ಲ.