• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಕಸಿತ ಬಜೆಟ್: ಸಚಿವ ಭಗವಂತ ಖೂಬಾ

Feb 02 2024, 01:02 AM IST
ಕೇಂದ್ರ ಸರ್ಕಾರವು ಇಂದು ಮಧ್ಯಂತರ ಮಂಡಿಸಿರುವ ಬಜೆಟ್, ಭಾರತ ವಿಕಸಿತ ಬಜೆಟ್ ಆಗಿದೆ, ಬಡವರ, ರೈತರ, ಮಹಿಳೆಯರ ಹಾಗೂ ಯುವಕರ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ನೀಡಿರುವ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ಕೆಡಿಸಿದ್ದೇ ಚಲುವರಾಯಸ್ವಾಮಿ: ಮಾಜಿ ಸಚಿವ ಸಿಎಸ್ಪಿ

Feb 02 2024, 01:02 AM IST

ದೇವೇಗೌಡ ಮತ್ತು ಕುಮಾರಸ್ವಾಮಿ ಆರೋಗ್ಯ ಕೆಡಿಸಿದವರು ಚಲುವರಾಯಸ್ವಾಮಿಯೇ ಹೊರತು ಇನ್ಯಾರೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇರವಾಗಿ ಆರೋಪಿಸಿದರು.

ಜನಸ್ಪಂದನದಲ್ಲಿ ಸಲ್ಲಿಕೆಯಾದ ಅರ್ಜಿ ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ: ಸಚಿವ ಚಲುವರಾಯಸ್ವಾಮಿ ತಾಕೀತು

Feb 02 2024, 01:02 AM IST
ನಾನು ಸಚಿವನಾಗಿ ರಾಜ್ಯದ ಜವಾಬ್ದಾರಿ ಇರುವುದರಿಂದ ನಾಗಮಂಗಲ ತಾಲೂಕಿಗೆ ಹೆಚ್ಚು ಭೇಟಿ ಕೊಡಲು ಸಾಧ್ಯವಾಗುತ್ತಿಲ್ಲ. ಆದರೂ ಸಹ ಜನರ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಎಲ್ಲ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

ಜೆಡಿಎಸ್‌ನದ್ದು ಅಂತಿಮಯಾತ್ರೆಯಲ್ಲ, ಉದ್ಭವ ಯಾತ್ರೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Feb 02 2024, 01:01 AM IST
ಬಿಜೆಪಿಯೊಂದಿಗೆ ನಾವು ಮೈತ್ರಿ ಮಾಡಿಕೊಂಡಿದ್ದೇವಷ್ಟೇ. ಯಾವುದೇ ಕಾರಣಕ್ಕೂ ನಮ್ಮ ಜಾತ್ಯತೀತ ತತ್ವ-ಸಿದ್ಧಾಂತಗಳನ್ನು ಬಿಟ್ಟುಕೊಡುವುದಿಲ್ಲ. ಅವುಗಳನ್ನು ಮುಂದುವರೆಸುತ್ತೇವೆ. ಜೆಡಿಎಸ್ ಕತೆ ಮುಗಿಯಿತು ಎನ್ನುವುದು ಕಾಂಗ್ರೆಸ್ಸಿಗರ ಭ್ರಮೆ. ಪಾದಯಾತ್ರೆ ಸಮಯದಲ್ಲಿ ಎರಡೂ ಪಕ್ಷದವರ ಬಾವುಟ ಇರಬಾರದು ಎಂದು ಮೊದಲೇ ತೀರ್ಮಾನ ಮಾಡಿದ್ದೆವು. ಅದಕ್ಕಾಗಿ ಎಲ್ಲರೂ ಕೇಸರಿ ಶಾಲನ್ನೇ ಧರಿಸಿ ಬಂದಿದ್ದೆವು. ಬಿಜೆಪಿಯವರೂ ಬಾವುಟ ಹಿಡಿದು ಬಂದಿರಲಿಲ್ಲ.

ಸರ್ಕಾರಿ ಶಾಲಾ ಶತಮಾನೋತ್ಸವಕ್ಕೆ ಶಿಕ್ಷಣ ಸಚಿವ ಆಗಮನ

Feb 02 2024, 01:00 AM IST
ಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮೊಬೈಲ್ ಸಂಭಾಷಣೆ ನಡೆಸಿದ ಶಾಸಕರು, ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾವಹಿಸುವುದಾಗಿ ಭರವಸೆ ನೀಡಿದರು.

ಪತ್ರಿಕಾರಂಗ ಪ್ರಜಾಪ್ರಭುತ್ವದ ಜೀವಾಳ: ಸಚಿವ ಮಹದೇವಪ್ಪ

Feb 01 2024, 02:09 AM IST
ಸಿಂಧನೂರಿನ ಬಾಬಾ ರಾಮ ದೇವ ದೇವಸ್ಥಾನದ ಹಿಂಬದಿಯಲ್ಲಿ ನೂತನವಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಉದ್ಘಾಟಿಸಿದರು.

ಕವಿ-ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಸಚಿವ ದರ್ಶನಾಪೂರ

Feb 01 2024, 02:05 AM IST
ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಯಾದಗಿರಿ ಹಾಗೂ ಸಗರನಾಡು ಸೇವಾ ಪ್ರತಿಷ್ಠಾನ ಸುರಪುರ ಸಹಯೋಗದಲ್ಲಿ ನಡೆದ 5 ಪುಸ್ತಕಗಳ ಬಿಡುಗಡೆ.

ನಮ್ಮ ದೇಶದ ಬಲಿಷ್ಠ ಯುವಪಡೆ ವಿಶ್ವಕ್ಕೆ ಮಾದರಿ: ಸಚಿವ ಭಗವಂತ ಖೂಬಾ

Feb 01 2024, 02:04 AM IST
ಬೀದರ್‌ನ ಹೊರವಲಯದಲ್ಲಿರುವ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ 20 ಲಕ್ಷ ರು. ವೆಚ್ಚದಲ್ಲಿ ಓಪನ್ ಜಿಮ್ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸಿದರು.

ಭರವಸೆಯಂತೆ ನಿಮ್ಮ ಸಮಸ್ಯೆಗೆ ಪರಿಹಾರ: ಸಚಿವ ಶಿವರಾಜ ತಂಗಡಗಿ

Feb 01 2024, 02:03 AM IST
ಚುನಾವಣೆಗೆ ಮುನ್ನ ನೀಡಿದ ಭರವಸೆಯಂತೆ ನಿಮ್ಮ ಗ್ರಾಮಕ್ಕೆ ಅಧಿಕಾರಿಗಳ ತಂಡದೊಂದಿಗೆ ಬಂದಿದ್ದೇನೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಅರ್ಜಿ ನೀಡಿ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು.

ಮಾಜಿ ಸಚಿವ ಸೋಮಶೇಖರ್‌ಗೆ ಟಿಕೆಟ್ ನೀಡಲು ಆಗ್ರಹ

Feb 01 2024, 02:02 AM IST
ಮಾಜಿ ಸಚಿವ ಬಿ.ಸೋಮಶೇಖರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಅವರ ಅಭಿಮಾನಿ ಬಳಗ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 346
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved