ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ
Nov 09 2023, 01:00 AM ISTರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.