ಹಳದಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಸಚಿವ ಚೆಲುವರಾಯ ಸ್ವಾಮಿ
Oct 16 2023, 01:45 AM ISTಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ. ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು.