• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ 5 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ

Jan 27 2024, 01:18 AM IST
ಡಾ.ಅಂಬೇಡ್ಕರ್‌, ಬಾಬು ರಾಜೇಂದ್ರ ಪ್ರಸಾದ, ನೆಹರೂ ಕೊಡುಗೆ ಸ್ಮರಿಸಬೇಕು ಎಂದು ಹೇಳಿದ ಕೈಗಾರಿಗೆ ಸಚಿವ ಎಂ.ಬಿ.ಪಾಟೀಲ

ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿ

Jan 27 2024, 01:18 AM IST
ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ

Jan 27 2024, 01:18 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.

ಕನಕಗಿರಿ ಉತ್ಸವಕ್ಕೆ ಎರಡೂವರೆ ಕೋಟಿ ರುಪಾಯಿ ಅನುದಾನ ಮಂಜೂರು: ಸಚಿವ ಶಿವರಾಜ್ ತಂಗಡಗಿ

Jan 27 2024, 01:18 AM IST
ಜಿಲ್ಲೆಯ ಧಾರ್ಮಿಕ ಪ್ರವಾಸಿ ತಾಣ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ₹100 ಕೋಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಲಾಗುವುದು

ಲೀಡ್‌ ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನ ಅಡಿಪಾಯ- ಸಚಿವ ಸತೀಶ ಜಾರಕಿಹೊಳಿ

Jan 27 2024, 01:18 AM IST
ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ

5 ದಿನಗಳ ಫಲಪುಷ್ಪ ಪ್ರದರ್ಶನ ಕೃಷಿ ಸಚಿವ ಸಿಆರ್‌ಎಸ್‌ ಚಾಲನೆ

Jan 27 2024, 01:18 AM IST
ಫಲಪುಷ್ಪ ಪ್ರದರ್ಶನದಲ್ಲಿದ್ದ ಮಹಾತ್ಮ ಗಾಂಧೀಜಿ, ರಾಮ ಮಂದಿರದ ವಿನ್ಯಾಸ, ರಾಮನಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ರಾಜಾಸೀಟು ಅಭಿವೃದ್ಧಿಗೆ ಕ್ರಮ: ಸಚಿವ ಭೋಸರಾಜು ಭರವಸೆ

Jan 27 2024, 01:17 AM IST
ಮಡಿಕೇರಿ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಉಸ್ತುವಾರಿ ಸಚಿವ ಭೊಸರಾಜು ಹಾಗೂ ಶಾಸಕ ಮಂತರ್‌ ಗೌಡ ಇಗ್ಗುತಪ್ಪ ದೇವಳ ಪ್ರತಿಕೃತಿಗೆ ಪುಷ್ಪ ಅರ್ಪಿಸುವ ಮೂಲಕ ಉದ್ಘಾಟಿಸಿದರು. ಜ. 28ರ ವರೆಗೆ ಪ್ರದರ್ಶನ ನಡೆಯಲಿದೆ.

ಕಾಂಗ್ರೆಸ್ ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ-ಸಚಿವ ಎಚ್‌.ಕೆ. ಪಾಟೀಲ

Jan 27 2024, 01:17 AM IST
ಕಾಂಗ್ರೆಸ್ ಪಕ್ಷ ಎನ್ನುವುದು ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ. ಹೀಗೆ ಶೆಟ್ಟರ ಬಿಜೆಪಿಗೆ ಮರು ಸೇರ್ಪಡೆ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ ಶುಕ್ರವಾರ ಗದಗ ನಗರದಲ್ಲಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಶೆಟ್ಟರ್ ಬಿಜೆಪಿಗೆ: ಕಾಂಗ್ರೆಸ್‌ಗೆ ಹಾನಿಯಿಲ್ಲ: ಸಚಿವ ಡಾ.ಶರಣಪ್ರಕಾಶ ಪಾಟೀಲ್

Jan 27 2024, 01:17 AM IST
ಕಾಂಗ್ರೆಸ್ ಪಕ್ಷವನ್ನು ಜಗದೀಶ ಶೆಟ್ಟರ್ ಬಿಡುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಲ್ಲ. ಬಿಜೆಪಿ ಪಕ್ಷ ತೊರೆದು ಪಕ್ಷಕ್ಕೆ ಬಂದಾಗ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಗೌರವದಿಂದ ನಡೆದುಕೊಳ್ಳಲಾಗಿದೆ ಎಂದು ಪಾಟೀಲ್‌ರು ತಿಳಿಸಿದರು.

26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್‌.ಬಿ.ತಿಮ್ಮಾಪುರ

Jan 27 2024, 01:17 AM IST
ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿದರು. ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಬೆಳ್ಳಿ ಪದಕ ನೀಡಿ ಗೌರವಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved