ಹಂಪಿಯಲ್ಲಿ ವಸ್ತು ಪ್ರದರ್ಶನಕ್ಕೆ ಸಚಿವ ಜಮೀರ್ ಚಾಲನೆ
Mar 01 2025, 01:03 AM ISTಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಹಂಪಿ ಉತ್ಸವ ಅಂಗವಾಗಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯ, ಕೃಷಿ ವಸ್ತು ಪ್ರದರ್ಶನಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಚಾಲನೆ ನೀಡಿದರು.