ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಅಗತ್ಯ: ಸಚಿವ ಈಶ್ವರ ಖಂಡ್ರೆ
Jan 26 2024, 01:47 AM ISTಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಉಸ್ತುವಾರಿ ಸಚಿವರಿಂದ ಅದ್ಧೂರಿ ಸ್ವಾಗತ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು 1.ಕಿ.ಮೀ ಉದ್ದದ ಕನ್ನಡ ಧ್ವಜವನ್ನು ರಸ್ತೆಯುದ್ದಕ್ಕೂ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಅದರಂತೆ ವಿವಿಧ ಕಲಾ ತಂಡದವರು ಮೆರವಣಿಗೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.