• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳೊಂದಿಗೆ ಸಚಿವ ಪ್ರಿಯಾಂಕ್‌ ಸಂವಾದ

Jan 26 2024, 01:45 AM IST
ಸಮಸ್ಯೆ ಆಲಿಸಲು ಬಂದಿದ್ದೇನೆ ಎಂದು ಹೇಳುತ್ತ ಲೈಬ್ರರಿ, ಶೌಚಾಲಯ, ತರಗತಿಯಲ್ಲಿ, ಮೂಲ ಸೌಲಭ್ಯದಲ್ಲಿ ಏನಾದರೂ ತೊಂದರೆ ಇದೆಯಾ? ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಏನು‌ ಮಾಡಿದರೆ ಅನುಕೂಲ ಎನ್ನುವುದನ್ನು ತಿಳಿಸಿ ಎಂದ ಸಚಿವ ಪ್ರಿಯಾಂಕ್‌ ಖರ್ಗೆ.

ಕಾಮನ್ ಪುಟಕ್ಕೆಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ - ಸಚಿವ ಮಹದೇವಪ್ಪ ಆಕ್ರೋಶ

Jan 25 2024, 02:08 AM IST
ಸರ್ಕಾರ ನಮ್ಮದಿರಲಿ, ಯಾರದ್ದೇ ಇರಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅಭಿಪ್ರಾಯ ಹೇಳುವುದು, ಸಮಾವೇಶ ನಡೆಸುವುದು ಮತ್ತು ಆರೋಗ್ಯಕರವಾಗಿ ಪ್ರತಿರೋಧ ವ್ಯಕ್ತಪಡಿಸುವುದು ಸಂವಿಧಾನ ನಮಗೆ ನೀಡಿದ ಹಕ್ಕಾಗಿದೆ.

ಮಾಸಾಂತ್ಯದೊಳಗೆ ಕನ್ನಡ ವಿವಿಗೆ ₹5 ಕೋಟಿ ಅನುದಾನ: ಸಚಿವ ಜಮೀರ್‌

Jan 25 2024, 02:07 AM IST
ಕನ್ನಡ ವಿವಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಹಿಂದೆ ಬರಬೇಕಾಗಿದ್ದ ಬಾಕಿ ₹10 ಕೋಟಿ ಕೊಡಿಸಲು ಪ್ರಯತ್ನಿಸುವೆ ಎಂದು ಸಚಿವರು ಭರವಸೆ ನೀಡಿದರು.

ಕಬಡ್ಡಿ ಕ್ರೀಡಾಪಟುಗಳು ಭಾರತದ ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ: ಸಚಿವ ಮಧು ಬಂಗಾರಪ್ಪ

Jan 25 2024, 02:03 AM IST
ಕಬಡ್ಡಿ ಒಂದು ಸಾಂಸ್ಕೃತಿಕ ಕ್ರೀಡೆ ಇದ್ದಂತೆ. ಇಂತಹ ಕ್ರೀಡೆಯನ್ನು ಪ್ರೀತಿಸುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. 8 ವರ್ಷಗಳ ನಂತರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿ ನಮ್ಮ ರಾಜ್ಯದಲ್ಲಿ ಆಯೋಜಿಸಲು ಸಾಧ್ಯವಾಗಿರುವುದು ಅತ್ಯಂತ ಸಂತಸ ತಂದಿದೆ. ಶಿವಮೊಗ್ಗದಲ್ಲಿ ಜ.29ರಂದು ರಾಷ್ಟ್ರ ಮಟ್ಟದ ವಾಲಿಬಲ್ ಪಂದ್ಯಾವಳಿ ನಡೆಯಲಿದೆ. ಈ ಮೂಲಕ ಎರಡು ರಾಷ್ಟ್ರೀಯ ಕ್ರೀಡೆಗಳನ್ನು ರಾಜ್ಯದಲ್ಲಿ ಆಯೋಜಿಸಿರುವುದು ಸಾಕ್ಷಿಯಾಗಲಿದೆ.

ಶೀಘ್ರ ರೈತರಿಗೆ ಬರಗಾಲ ಪರಿಹಾರ ಹಣ ಜಮೆ: ಸಚಿವ ಕೃಷ್ಣ ಬೈರೇಗೌಡ

Jan 25 2024, 02:03 AM IST
ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಆಶ್ರಯ ಕಾಲನಿ ನಿವಾಸಿಗಳಿಗೆ ಪಟ್ಟಾ ನೀಡಿ: ಸಚಿವ ಜಮೀರ್‌

Jan 25 2024, 02:02 AM IST
ವಿವಿಧ ಗ್ರಾಮಗಳಿಂದ ಅಹವಾಲುಗಳನ್ನು ಹೊತ್ತು ಜನರು ಸಾಲಾಗಿ ವೇದಿಕೆಗೆ ಬಂದು ಸಚಿವರಿಗೆ ಅಹವಾಲು ಸಲ್ಲಿಸಿದರು.

ಸತ್ತ ಮೇಲೂ ಜಾತಿ ಬೇಕಾ: ಸಚಿವ ಕೃಷ್ಣಭೈರೇಗೌಡ

Jan 25 2024, 02:02 AM IST
ಬದುಕಿರುವಾಗ ಜಾತಿ-ಜಾತಿ ಎಂದು ಬೈದಾಡಿಕೊಳ್ಳುತ್ತೇವೆ. ಸತ್ತ ಮೇಲು ಹೂಳಕ್ಕೂ ಜಾತಿ ಬೇಕಾ? ಎಂದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಕಾನೂನಿನಲ್ಲಿ ಪ್ರತಿ ಧರ್ಮಕ್ಕೆ ಪ್ರತ್ಯೇಕ ರುದ್ರ ಭೂಮಿಗೆ ಅವಕಾಶ ಇದೆ. ಜಾತಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂತರಾಜು ಆಯೋಗದ ವರದಿ ವೈಜ್ಞಾನಿಕ: ಮಾಜಿ ಸಚಿವ ಆಂಜನೇಯ

Jan 25 2024, 02:01 AM IST
ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ.

ಹೆಣ್ಣು ಸಂಸಾರ, ದೇಶದ ಕಣ್ಣು: ಸಚಿವ ಶರಬಸಪ್ಪಗೌಡ ದರ್ಶನಾಪೂರ

Jan 25 2024, 02:01 AM IST
ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ ಅಂಗವಾಗಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಸಚಿವರು ಮಾತನಾಡಿದರು. ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನರು ಎಂಬ ಮನಸ್ಥಿತಿ ಬರಬೇಕಾಗಿದೆ ಎಂದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಕಾಸರಗೋಡಲ್ಲಿ ಸಚಿವ ಶಿವರಾಜ್ ತಂಗಡಗಿ

Jan 25 2024, 02:00 AM IST
ಕೈಗಾರಿಕಾ ನೀತಿ 2020-25 ರಲ್ಲೂ ರಾಜ್ಯ ಸರ್ಕಾರದ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂಬ ನಿಯಮವಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವ ತಂಗಡಗಿ ಹೇಳಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved