• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ವರ್ಷದಲ್ಲಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ: ಶಿಕ್ಷಣ ಸಚಿವ ಮಧು

Jan 24 2024, 02:07 AM IST
ಸಮುದ್ರದಂತಿರುವ ಶಿಕ್ಷಣ ಕ್ಷೇತ್ರದಲ್ಲಿ ಸಚಿವನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯದ ಕೆಲಸವಾಗಿದೆ. ಇದನ್ನು ನಾನು ಛಾಲೆಂಜಾಗಿ ತೆಗೆದುಕೊಂಡು ಶೈಕ್ಷಣಿಕ ಬದಲಾವಣೆಗೆ ಶ್ರಮಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಕ್ಷ ವಿರೋಧಿಗಳನ್ನು ಕುತ್ತಿಗೆ ಹಿಡಿದು ಆಚೆ ಹಾಕಿ: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

Jan 24 2024, 02:04 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಆಗಿರುವ ಅನ್ಯಾಯವನ್ನು ಪರೋಕ್ಷವಾಗಿ ಹೇಳಿಕೊಂಡಂತೆ ಇತ್ತು. ಕಳೆದ ಚುನಾವಣೆಯಲ್ಲಿ ಕೆಲವರು ಇಕ್ಬಾಲ್ ಅನ್ಸಾರಿ ವಿರುದ್ಧ ಸಿಡಿದು, ಬೇರೊಂದು ಪಕ್ಷದವರೊಂದಿಗೆ ಕೈಜೋಡಿಸಿರುವ ಕುರಿತು ಯಾರ ಹೆಸರನ್ನು ಹೇಳದೆ ತಮ್ಮ ನೋವು ತೋಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತದೆ.

ಬೆಳ್ಳೂರು ಪಟ್ಟಣ ಅಭಿವೃದ್ಧಿಗೆ ಕ್ರಮ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Jan 24 2024, 02:03 AM IST
ಚುನಾವಣೆ ವೇಳೆ ಜನಸಾಮಾನ್ಯರು ಬೆಳ್ಳೂರು ಪಟ್ಟಣದ ಅಭಿವೃದ್ಧಿಗೆ ಒಲವು ವ್ಯಕ್ತಪಡಿಸಿದ್ದರು. ಹೀಗಾಗಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲು ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣ ಪಂಚಾಯ್ತಿಗೆ ನೂತನ ಕಟ್ಟಡದ ಜೊತೆಗೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಮಾರ್ಕೋನಹಳ್ಳಿಯಿಂದ ಬೆಳ್ಳೂರು ಪಟ್ಟಣಕ್ಕೆ ನೀರು ಸರಬರಾಜು ಮಾಡುವುದು ಅಲ್ಪಸ್ವಲ್ಪ ಸಮಸ್ಯೆ ಇದ್ದು, ಇದನ್ನು ಶೀಘ್ರ ಬಗೆಹರಿಸಿ ಜನ ಸಾಮಾನ್ಯರಿಗೆ ನೀರು ಪೂರೈಸಲು ಅಗತ್ಯ ಕ್ರಮ ವಹಿಸಲಾಗುವುದು.

ಮಾರಣಕಟ್ಟೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Jan 23 2024, 01:49 AM IST
ಸಚಿವರನ್ನುವ್‌ ಮಾರಣಕಟ್ಟೆ ದೇವಾಲಯಕ್ಕೆ ಸಂಪ್ರದಾಯದಂತೆ ಪಂಚವಾದ್ಯ ಸಹಿತವಾಗಿ ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಳ್ಳಲಾಯಿತು. ಶ್ರೀ ದೇವರಿಗೆ ಮಂಗಳಾರತಿ ಸಲ್ಲಿಸಿದ ಸಚಿವರನ್ನು ಕ್ಷೇತ್ರದ ಪರವಾಗಿ ಆಡಳಿತ ಧರ್ಮದರ್ಶಿ ಸದಾಶಿವ ಶೆಟ್ಟಿ ಅವರು ಗೌರವಿಸಿದರು.

ಭಾರತೀಯರೆಲ್ಲರೂ ಒಗ್ಗೂಡಿದ ದಿನವಿದು: ಮಾಜಿ ಸಚಿವ ಬಿ.ಸಿ. ಪಾಟೀಲ

Jan 23 2024, 01:49 AM IST
ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಇಂದು ಉದ್ಘಾಟನೆಗೊಂಡು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಹೆಮ್ಮೆಯ ದಿನವಾಗಿದೆ.

ಮಥುರೇಲಿ ಕೃಷ್ಣ ಮಂದಿರ ಆಗುವ ತನಕ ದಿನಕ್ಕೆ 1 ಊಟ: ರಾಜಸ್ಥಾನ ಸಚಿವ

Jan 23 2024, 01:48 AM IST
ಮಥುರೆಯಲ್ಲಿರುವ ಶಾಹಿ ಮಸೀದಿ ಜಾಗದಲ್ಲಿ ಕೃಷ್ಣ ಮಂದಿರ ಉದ್ಘಾಟನೆ ಆಗುವವರೆಗೆ ತಾನು ದಿನಕ್ಕೆ ಒಂದು ಬಾರಿ ಆಹಾರ ಸೇವಿಸುತ್ತೇನೆ ಎಂದು ರಾಜಸ್ಥಾನ ಸಚಿವ ಮದನ್‌ ದಿಲಾವರ್‌ ತಿಳಿಸಿದ್ದಾರೆ.

ಮನೆಗೇ ರಾಮ ಬಂದಿದ್ದಾನೆಂಬ ಸಂಭ್ರಮದಲ್ಲಿ ಜನತೆ: ಕೇಂದ್ರ ಸಚಿವ ಜೋಶಿ

Jan 23 2024, 01:47 AM IST
ರಾಮ ಒಳ್ಳೆಯ ಭಕ್ತನಿಗಾಗಿಯೇ ಕಾಯುತ್ತಿದ್ದ. ನರೇಂದ್ರ ಮೋದಿ ಅವರಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆಯೇ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಾನವ ಕುಲಕ್ಕೆ ಶ್ರೀರಾಮಚಂದ್ರ ಆದರ್ಶ ಪುರುಷ: ಮಾಜಿ ಸಚಿವ ರಾಜೂಗೌಡ

Jan 23 2024, 01:46 AM IST
ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೊಡೇಕಲ್ ಗ್ರಾಮದಲ್ಲಿ ರಾಮಾಂಜನೇಯರ ರಾಮೋತ್ಸವ ಶೋಭಯಾತ್ರೆಯಲ್ಲಿ ಮಾಜಿ ಸಚಿವರಾದ ರಾಜೂಗೌಡ ಅವರು ಪಾಲ್ಗೊಂಡು ಸೀತಾ ವೇಷಧಾರಿಯಾಗಿದ್ದ ಬಾಲಕಿಯನ್ನು ಹೊತ್ತು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ಜನತೆ ವೀಕ್ಷಿಸಿದರು.

ಕಾಂಗ್ರೆಸ್ಸಿಗರಿಗೆ ತಟ್ಟಲಿದೆ ಶ್ರೀರಾಮನ ಶಾಪ: ಸಚಿವ ಪ್ರಹ್ಲಾದ ಜೋಶಿ

Jan 22 2024, 02:21 AM IST

ಮಂದಿರ ಹೋರಾಟದ ದಿನದಿಂದಲೂ ಕಾಂಗ್ರೆಸ್‌ ದ್ವಂದ್ವದಲ್ಲಿದೆ. ದೇಶಕ್ಕಿಂತ ಮತ ಬ್ಯಾಂಕ್‌ ಬಗ್ಗೆ ಕಾಂಗ್ರೆಸ್‌ ಹಾಗೂ ಪಕ್ಷದ ಮುಖಂಡರು ವಿಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ಚೌಡಯ್ಯ ಇಡೀ ಮನುಕುಲಕ್ಕೆ ದಾರಿದೀಪ: ಸಚಿವ ಬೋಸರಾಜು

Jan 22 2024, 02:17 AM IST
ರಾಯಚೂರು ಜಿಲ್ಲಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ನಗರದಲ್ಲಿ ಚೌಡಯ್ಯ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved