• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೌಡಯ್ಯರ ತತ್ವ, ಸಿದ್ಧಾಂತ ಪಾಲಿಸಿ: ಸಚಿವ ರಹೀಂಖಾನ್

Jan 22 2024, 02:17 AM IST
ಮುಂದಿನ ಬಜೆಟ್‌ನಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಭರವಸೆ ನೀಡಿದರು. ಬೀದರ್‌ನ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭ ಉದ್ಘಾಟಿಸಿ ಸಚಿವ ರಹೀಂ ಖಾನ್ ಮಾತನಾಡಿದರು.

ಶ್ರೀರಾಮ ರಜೆ ಕೇಳಿಲ್ಲ ಎಂದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

Jan 22 2024, 02:17 AM IST

ಶ್ರೀರಾಮ, ಈಶ್ವರ, ವೆಂಕಟೇಶ್ವರ ಇವರ್ಯಾರು ರಜೆ ಕೇಳಿಲ್ಲ. ಕಷ್ಟಪಟ್ಟು ದುಡಿಮೆ ಮಾಡಿ ಒಳ್ಳೆಯದಾಗುತ್ತೆ ಎಂದಿದ್ದಾರೆ. ಬಹುಶಃ ಅಶೋಕ್ ಅವರಿಗೆ ರಜೆ ಬೇಕಿತ್ತು ಅಂತ ಕಾಣಿಸುತ್ತೆ ಅದಕ್ಕಾಗಿ ಹೇಳಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಬಸವಣ್ಣನವರ ವಚನ ಸಾಹಿತ್ಯ ಅನುಷ್ಠಾನವಾಗಬೇಕು: ಸಚಿವ ಪಾಟೀಲ

Jan 22 2024, 02:17 AM IST
ಬಸವಣ್ಣನವರ ವಚನ ಸಾಹಿತ್ಯವನ್ನು ನಾವಿಂದು ಭಾಷಣದ ವಸ್ತುವಾಗಿ ಮಾಡಿಕೊಂಡು ಬಂದಿದ್ದೇವೆಯೇ ವಿನಃ ಕಾರ್ಯರೂಪಕ್ಕೆ ತರುವಲ್ಲಿ ಹಿಂದೆ ಉಳಿದಿದ್ದೇವೆ. ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಾತಿ ರಾಜಕಾರಣದಿಂದ ಜನರ ಹೊಟ್ಟೆ ತುಂಬುವುದಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ

Jan 22 2024, 02:17 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮೂಲಕ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು..

ಅಂಬೇಡ್ಕರ್ ಆಶಯ ಪ್ರಕಾರ ಸಂವಿಧಾನ ರಕ್ಷಣೆ ಅಗತ್ಯ: ಸಚಿವ ಮಹಾದೇವಪ್ಪ

Jan 22 2024, 02:16 AM IST
ಭಾನುವಾರ ಸಂಜೆ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ತಾಲೂಕು ಮಟ್ಟದ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಪೂರಕವಾಗಿ ಸಂವಿಧಾನವನ್ನು ರಕ್ಷಣೆ ಮಾಡುವ ಕಾರ್ಯ ಇಂದು ನಡೆಯಬೇಕಾಗಿದ್ದು, ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಆಶಯದ ಪ್ರಕಾರ ನಡೆದುಕೊಳ್ಳುವ ಕೆಲಸವಾಗಬೇಕು ಎಂದು ಆಶಿಸಿದರು.

ನಿರೀಕ್ಷೆಗೂ ಮೀರಿ ಕೆಲಸ ಮಾಡಲಿದ್ದೇನೆ: ಸಚಿವ ಸುಧಾಕರ್

Jan 22 2024, 02:16 AM IST
ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಸ್ತೆ, ಚರಂಡಿ ಕಾಮಗಾರಿಗಳು ಶುರುವಾಗಲಿವೆ. ನಿಮ್ಮೆಲ್ಲಾ ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ ಕಾಣಲಿವೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಲಿವೆ.

ಶೇ.೧೦೦ರಷ್ಟು ಅರ್ಹರಿಗೆ ಸೌಲಭ್ಯ ತಲುಪಿಸಲು ಶ್ರಮಿಸಿ-ಸಚಿವ ಎಚ್. ಕೆ. ಪಾಟೀಲ

Jan 21 2024, 01:37 AM IST
ಕಳೆದ ಸೆಪ್ಟೆಂಬರ್‌ ೩೦ರಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು ೯೨೧ ಅಹವಾಲುಗಳ ಸ್ವೀಕೃತವಾಗಿದ್ದವು. ಈ ಪೈಕಿ ಶೇ. ೮೨.೪ರಷ್ಟು ಅಹವಾಲುಗಳನ್ನು ವಿಲೇ ಮಾಡುವ ಮೂಲಕ ಪ್ರಗತಿ ಸಾಧನೆಯಾಗಿದೆ. ಬಾಕಿ ಇರುವ ೧೬೨ ಅಹವಾಲುಗಳಿಗೆ ಶೀಘ್ರವೇ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.

ಬ್ಯಾಂಕ್‌ಗಳಿಗೆ ಮೋಸ ಮಾಡಿದವರನ್ನು ಬೇಡಿ ಹಾಕಿ ಕರೆ ತರುತ್ತೇವೆ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Jan 21 2024, 01:37 AM IST
ಭಾರತದ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡು ವಿದೇಶಕ್ಕೆ ಓಡಿ ಹೋದ ಪ್ರತಿಯೊಬ್ಬರನ್ನು ನಮ್ಮ ಸರ್ಕಾರ ಬೇಡಿ ಹಾಕಿ ಕರ ತರುತ್ತದೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಅನಂತಗೆ ಟಿಕೆಟ್ ಕೊಡಲಿ...ನಾವೂ ಉಪಚಾರಕ್ಕೆ ಬರತ್ತೀವಿ: ಸಚಿವ ಮಧು ಬಂಗಾರಪ್ಪ

Jan 21 2024, 01:35 AM IST
ಆರಿಸಿ ಬಂದ ಮೇಲೆ ನಾಲ್ಕು ವರ್ಷ ಸುಮ್ಮನೆ ಕುಳಿತುಕೊಳ್ಳುವುದು, ಬಳಿಕ ಜನರ ಮುಂದೆ ಬಂದು ಬಾಯಿಗೆ ಬಂದಂತೆ ಮಾತನಾಡುವುದು ಅನಂತಕುಮಾರ ಹೆಗಡೆ ಅವರ ಚಾಳಿ. ಮತ ನೀಡಿದವರಿಗೆ ದ್ರೋಹ ಮಾಡುವ ದೇಶದ ಮೊದಲ ವ್ಯಕ್ತಿ.

ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ: ಸಚಿವ ಮಧು ಬಂಗಾರಪ್ಪ

Jan 21 2024, 01:34 AM IST
ನನ್ನ ಶಾಲೆ ನನ್ನ ಜವಾಬ್ದಾರಿ ಎನ್ನುವ ಹೊಸ ಯೋಜನೆ ಶೀಘ್ರ ಅನುಷ್ಠಾನ ಹಾಗೂ ರಾಜ್ಯದಲ್ಲಿ ಮುಂದಿನ ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ ಪ್ರಾರಂಭಿಸಲಾಗುವುದು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved