• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಕೆ ಹರಿಪ್ರಸಾದ್‌ವಿಚಾರಣೆ: ರಾಜ್ಯಪಾಲರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

Jan 21 2024, 01:33 AM IST

ದೇಶಾದ್ಯಂತ ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲವೋ ಅಲ್ಲೆಲ್ಲಾ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ಬಿ.ಕೆ.ಹರಿಪ್ರಸಾದ್‌ ಅವರ ವಿಚಾರಣೆ ಮಾಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ.

ಮನೆ ನಿರ್ಮಿಸುವ ಕನಸಿರುವ ಮಧ್ಯಮ ವರ್ಗದವರಿಗೆ ಪ್ರದರ್ಶನ ಅನುಕೂಲ-ಸಚಿವ ಎಚ್‌.ಕೆ. ಪಾಟೀಲ

Jan 21 2024, 01:32 AM IST
ಮನೆ ನಿರ್ಮಿಸಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಅದರಲ್ಲಿಯೂ ಮಧ್ಯಮ ವರ್ಗದವರ ಮನೆ ನಿರ್ಮಾಣಕ್ಕೆ ಈ ಪ್ರದರ್ಶನ ಹೆಚ್ಚು ಉಪಯುಕ್ತಕಾರಿಯಾಗಲಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕಲಬುರಗಿ: ಸಚಿವ ಪ್ರಿಯಾಂಕ್‌ ಖರ್ಗೆ ಶಿಷ್ಟಾಚಾರ ಉಲ್ಲಂಘನೆ?

Jan 21 2024, 01:32 AM IST
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಶುಕ್ರವಾರ ಗೈರಾಗುವ ಮೂಲಕ ಪ್ರಿಯಾಂಕ್‌ ಖರ್ಗೆ ಶಿಷ್ಟಾಚಾರ ಉಲ್ಲಂಘನೆ ಮಾಡಿದರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಮೋದಿ ಸೋಲಾಪೂರಕ್ಕೆ ಹೋಗುವ ನಿಮಿತ್ತ ಕಲಬುರಗಿ ದಾರಿಯನ್ನು ಆಯ್ಕೆ ಮಾಡಿಕೊಂಡದ್ದೇಕೆಂದು ಕಳೆದ 3 ದಿನದಿಂದ ರಾಜಕೀಯ ಪಡಸಾಲೆಯಲ್ಲಿ ವಿವಿಧ ರೀತಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪ್ರಿಯಾಂಕ್‌ ಗೈರು ರಾಜಕೀಯ ಚರ್ಚೆಯ ಮಗ್ಗಲು ಬದಲಾಯಿಸಿದೆ.

ಧರ್ಮ ಬದಿಗಿಟ್ಟು ಮನುಷ್ಯತ್ವ ಕಲಿಸುವ ಶಿಕ್ಷಣ ನೀಡಬೇಕು: ಸಚಿವ ಮಧು ಬಂಗಾರಪ್ಪ

Jan 21 2024, 01:31 AM IST
ಧರ್ಮ ಬದಿಗಿಟ್ಟು, ಮನುಷ್ಯತ್ವ ಕಲಿಸುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಉತ್ತಮ ಶಿಕ್ಷಣ ನೀಡುವುದೇ ದೇವರ ಕೆಲಸವಾದರೆ ಉತ್ತಮ ಸಮಾಜ, ದೇಶ ನಿರ್ಮಿಸಲು ಸಾಧ್ಯ.

ಲೋಕಸಭೆಗೆ ಸಚಿವರ ಸ್ಪರ್ಧೆ ಕಡ್ಡಾಯವಲ್ಲ: ಸಚಿವ ಸತೀಶ ಜಾರಕಿಹೊಳಿ

Jan 21 2024, 01:31 AM IST

ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಹೊಸ ಶಿಕ್ಷಣ ನೀತಿ ವಿರೋಧ ಸರಿಯಲ್ಲ: ಸಚಿವ ಜೋಶಿ

Jan 21 2024, 01:30 AM IST
ಕೌಶಲಯುಕ್ತ ಶಿಕ್ಷಣ ನೀಡುವುದು ಕೇಂದ್ರದ ಉದ್ದೇಶ. ಆದರೆ, ಕೆಲವು ರಾಜ್ಯಗಳು ಇದನ್ನು ವಿರೋಧಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕೋಮು ಸೌಹಾರ್ದತೆ ಕದಡುವವರಿಗೆ ಜನರ ಮನ್ನಣೆ ಸಿಗದು: ಸಚಿವ ಮಧು ಬಂಗಾರಪ್ಪ

Jan 21 2024, 01:30 AM IST
ಪ್ರಜಾಪ್ರಭುತ್ವ ವ್ಯವಸ್ಥೆ ವಿರೋಧಿಸುವ, ಸಂವಿಧಾನ ಬದಲಿಸುತ್ತೇನೆ ಎನ್ನುವ ಮಾತುಗಳನ್ನಾಡುವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಅವರಿಗೆ ಸರಿಯಾದ ಶಾಸ್ತ್ರಿ ನಾವು ಮಾಡುತ್ತೇವೆ.

ರಾಮನ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ಕಾಂಗ್ರೆಸ್‌ ಮಾನಸಿಕತೆ ತೋರಿಸುತ್ತದೆ: ಸಂಸದ ನಳಿನ್‌ ಕುಮಾರ್‌

Jan 20 2024, 02:03 AM IST
ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ ಎಂದರು.

ರಾಯ, ಬಸವ ಕಾಲುವೆಗಳಿಗೆ ಮೇ 30ರ ವರೆಗೆ ನೀರು: ಸಚಿವ ತಂಗಡಗಿ

Jan 20 2024, 02:03 AM IST
ರೈತರ ಬೆಳೆಗಳನ್ನು ಉಳಿಸಲು ಆನ್‌ ಆ್ಯಂಡ್‌ ಆಫ್‌ ಮಾದರಿಯನ್ನು ಪರಿಗಣಿಸಿ ಪ್ರತಿ ನಿತ್ಯ 100 ಕ್ಯುಸೆಕ್ ನೀರು ಹರಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ತಾಳೂರು ರಸ್ತೆಗೆ ಮಹಾಯೋಗಿ ವೇಮನ ಹೆಸರು: ಸಚಿವ ನಾಗೇಂದ್ರ

Jan 20 2024, 02:02 AM IST
ರೆಡ್ಡಿಗಳದ್ದು ಒಕ್ಕಲುತನವೇ ಮೂಲ ವೃತ್ತಿ. ಆದರೆ, ನಮ್ಮ ಸಮಾಜ ಮೂಲ ವೃತ್ತಿಯಿಂದ ವಿಮುಖಗೊಂಡು ನಗರ ಪ್ರದೇಶಗಳಿಗೆ ಸೇರುತ್ತಿರುವುದು ನೋವಿನ ಸಂಗತಿ.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved