• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿಗೆ ಗಾಬರಿಗೊಂಡ ಸಿಬ್ಬಂದಿ..!

Jan 18 2024, 02:00 AM IST
ಮದ್ದೂರು ತಾಲೂಕು ಕಚೇರಿ, ಸಬ್ ರಿಜಿಸ್ಟರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿ, ಗಾಬರಿಗೊಂಡ ತಹಸೀಲ್ದಾರ್ ಹಾಗೂ ಸಿಬ್ಬಂದಿ. ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ, ಜನರ ಅಹವಾಲು ಆಲಿಕೆ, ಜನರ ಕೆಲಸಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ತಾಕೀತು. ಅಧಿಕಾರಿಗಳು, ಸಿಬ್ಬಂದಿಗೆ ಎಚ್ಚರಿಕೆ.

2 ವರ್ಷದಲ್ಲಿ 50 ಸಾವಿರ ಹುದ್ದೆ ಭರ್ತಿ: ಸಚಿವ ಈಶ್ವರ ಖಂಡ್ರೆ ಭರವಸೆ

Jan 17 2024, 01:51 AM IST
ಮಹಿಳೆಯರ ಅಭಿವೃದ್ಧಿಗೆ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿ ಮಾಡಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು. ಬೀದರ್‌ನಲ್ಲಿ ಮಹಿಳಾ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಹಮ್ಮಿಕೊಳ್ಳಲಾಗಿತ್ತು.

ಪ್ರಾಮಾಣಿಕ ಪ್ರಯತ್ನದಿಂದ ವ್ಯವಸ್ಥೆ ಸುಧಾರಣೆ ಸಾಧ್ಯ: ಸಚಿವ ಬೋಸರಾಜು

Jan 17 2024, 01:50 AM IST
ರಾಯಚೂರಿನಲ್ಲಿ ನವೀಕರಣಗೊಂಡ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರವನ್ನು ಸಚಿವ ಎನ್‌.ಎಸ್‌.ಬೋಸರಾಜು ಉದ್ಘಾಟಿಸಿ ಮಾತನಾಡಿದರು.

ಇ-ಕಚೇರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಸಚಿವ ಕೃಷ್ಣ ಭೈರೇಗೌಡ ಕಿಡಿ

Jan 17 2024, 01:50 AM IST
ಕಡತಗಳನ್ನು ಭೌತಿಕವಾಗಿ ಪಡೆಯದೆ ಇ-ಸೇವೆಯಡಿ ನಿರ್ವಹಿಸಬೇಕು ಎಂದಿದ್ದರೂ ಇನ್ನು ಆರಂಭಿಸಿಲ್ಲ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ತರಾಟೆ

ಲೋಕಸಭಾ ಚುನಾವಣೆಯಲ್ಲಿ ಕೈಗೆ ಗ್ಯಾರಂಟಿ ವರದಾನ: ಮಾಜಿ ಸಚಿವ ರೇವಣ್ಣ

Jan 17 2024, 01:49 AM IST
ಬಿಜೆಪಿಯವರು ಹತ್ತು ಸುಳ್ಳು ಹೇಳಿ ನಿಜ ಮಾಡುವವರು ಎಂದು ಮಾಜಿ ಸಚಿವ ರೇವಣ್ಣ ಅವರು ಗಂಭೀರ ಆರೋಪ ಮಾಡಿದರು.

ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್

Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

Jan 17 2024, 01:48 AM IST
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಅನಂತಕುಮಾರ ಹೆಗಡೆ ಕೆಟ್ಟ ಹಾವು: ಸಚಿವ ಮಧು

Jan 17 2024, 01:48 AM IST
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಕೆಟ್ಟ ಹಾವು ಇದ್ದಂತೆ. ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿರತರಾಗಿ ವಿಷ ಬೀಜ ಬಿತ್ತುತ್ತಿದ್ದಾರೆ. ಸದನದಲ್ಲಿ ಎಲ್ಲಿಯೂ ಕಾಣದ ಅವರು ಆರಿಸಿದ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ. ಇಂಥವರಿಗೆ ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುವ ಅಗತ್ಯವಿದೆ ಎಂದು ಸಚಿವ ಮಧು ಬಂಗಾರಪ್ಪ ಸೊರಬ ತಾಲೂಕು ಬಂಕಸಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಡೀಪ್‌ಫೇಕ್‌ ವಿರುದ್ಧ 1 ವಾರದಲ್ಲಿ ಕಠಿಣ ನಿಯಮ: ಸಚಿವ ರಾಜೀವ್‌

Jan 17 2024, 01:48 AM IST
ಆನ್‌ಲೈನ್‌ ತಾಣಗಳು ಡೀಪ್‌ಫೇಕ್ ಕುರಿತು ರೂಪಿಸಿದ್ದ ಸಲಹಾವಳಿ ಪಾಲಿಸದ ಕಾರಣ ಕೇಂದ್ರ ಸರ್ಕಾರ ಹೊಸ ಕ್ರಮ ಕೈಗೊಳ್ಳಲು ಯೋಹಿಸಿದೆ. ಹೀಗಾಗಿ ಸಲಹಾವಳಿ ಬದಲು ನಿಯಮ ರೂಪಿಸುವ ತಂತ್ರಕ್ಕೆ ಮೊರೆ ಹೋಗಿದೆ.

ಚುನಾವಣೆ ನೀತಿ ಸಂಹಿತೆ ಒಳಗೆ ಡಿವೈಡರ್ ತೆರವುಗೊಳಿಸಿ: ಸಚಿವ

Jan 17 2024, 01:48 AM IST
ಚಿತ್ರದುರ್ಗದಲ್ಲಿ ಅನಾವಶ್ಯಕ ಡಿವೈಡರ್‌ಗಳ ತೆರವುಗೊಳಿಸಬೇಕು ಎಂಬುದು ಜನರ ಬೇಡಿಕೆ ಯಾಗಿದೆ.ಎಲ್ಲೆಲ್ಲಿ ಅವಶ್ಯ ಇದೆಯೋ ಆ ಕಡೆ ಡಿವೈಡರ್‌ಗಳನ್ನು ಉಳಿಸಿಕೊಂಡು, ಉಳಿದ ಕಡೆ ತೆರವುಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved